ದಾಂಡೇಲಿ :ನಗರದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜಿನ ಮೂರನೇ ಸೆಮಿಸ್ಟರ್ನ ಫಲಿತಾಂಶದಲ್ಲಿ ಶೇಕಡಾ ನೂರಕ್ಕೆ ನೂರು ಸಾಧನೆ ಮಾಡಿ ಗಮನ ಸೆಳೆದಿದೆ.ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, 06 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಡೆಬೊರಾ ಜಲ್ದಿ ಶೇ 86.66 ಅಂಕ ಪಡೆದು ಪ್ರಥಮ ಸ್ಥಾನ, ರೇಣುಕಾ ಮಿರಾಶಿ ಶೇ 84.83 ಅಂಕ ಪಡೆದು ದ್ವಿತೀಯ ಹಾಗೂ ಸುಪ್ರಿಯಾ … [Read more...] about ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು