ಕಾರವಾರ:ನಗರದಲ್ಲಿ ನಿರ್ವಹಣೆ ನೆಪದಲ್ಲಿ ಪ್ರತಿ ಬುಧವಾರ ಈಡಿದಿನ ವಿದ್ಯುತ್ ಕಡಿತ ಮಾಡಲಾಗುತ್ತಿದ್ದು, ಈ ಕ್ರಮದ ವಿರುದ್ದ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಸಮಧಾನ ವ್ಯಕ್ತಪಡಿಸಿದರು. ಮಂಗಳವಾರ ನಡೆದ ಹೆಸ್ಕಾಂ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಪ್ರತಿ ಬುಧವಾರ ನಗರದಲ್ಲಿ ವಿದ್ಯುತ್ ಕಡಿತವಾಗುತ್ತಿದ್ದು ಇದರಿಂದ ಬ್ಯಾಂಕ್, ಕೈಗಾರಿಕೆ, ಗೃಹೋಪಯೋಗ ಸೇರಿದಂತೆ ವಿವಿಧ ವರ್ಗದವರಿಗೆ ತೊಂದರೆಯಾಗುತ್ತಿರುವ ಬಗ್ಗೆ ವಿವರಿಸಿದರು. ಬೇರೆ ಯಾವ ನಗರದಲ್ಲಿಯೂ ಹೀಗೆ … [Read more...] about ವಿದ್ಯುತ್ ಕಡಿತ ; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಸಮಧಾನ