ಹೊನ್ನಾವರ:ಸುಮಾರು 50 ವರ್ಷಗಳ ಹಿಂದಿನ ಹಾಗೂ ಮುಂದಿನ 100 ವರ್ಷಗಳ ದಿನಾಂಕ ಹೇಳಿದರೆ ಕ್ಷಣಾರ್ಧದಲ್ಲಿ ಯಾವ ವಾರ ಎಂದು, ವಿಶೇಷ ಹಬ್ಬ ಹರಿದಿನಗಳು ಯಾವ ದಿನದಲ್ಲಿ ಬರಲಿದೆ ಎಂಬುದನ್ನು ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಹೇಳುವ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ ಈತ ತಾಲೂಕಿನ ಅನಿಲಗೋಡ ಜನತಾ ವಿದ್ಯಾಲಯದದಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಜನತಾ ವಿದ್ಯಾಲಯ ಅನಿಲಗೋಡ ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಿ … [Read more...] about ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಶಕ್ತಿಯ
ನೆರೆ ಸಂತ್ರಸ್ಥರ ತಪ್ಪದ ಗೋಳು
ಹೊನ್ನಾವರ:||ಇಚ್ಚಾ ಶಕ್ತಿಯ ಕೊರತೆ|| ನೆರೆ ಸಂತ್ರಸ್ಥರ ತಪ್ಪದ ಗೋಳು| ದೇವರು ಕೊಟ್ಟರೂ ಪೂಜಾರಿ ಕೊಡ? ಎನ್ನುವುದು ಇಲ್ಲಿ ಸತ್ಯವಾಗಿದೆ. ಹಕ್ಕು ಪತ್ರಕ್ಕಾಗಿ 75 ವರ್ಷಗಳಿಂದ ಕಾದಿರುವ ಶರಾವತಿ ಸಂತ್ರಸ್ಥರು. ಇದು ತಾಲೂಕಿನ ಹೆರಂಗಡಿ ಗ್ರಾಮದ ಅಳ್ಳಂಕಿ & ಹೆರಂಗಡಿ ಭಾಗದ ನೆರೆ ಸಂತ್ರಸ್ಥರ ವ್ಯಥೆಯ ಕಥೆ ಇದು. ಸರಕಾರದಿಂದಲೇ ನದಿ ತೀರದ ಜನರನ್ನು ಸುರಕ್ಷಿತ ಎತ್ತರದ ಅರಣ್ಯ ಭೂಮಿಗೆ ಶಾಶ್ವತವಾಗಿ ಸ್ಥಳಾಂತರಿಸಲ್ಪಟ್ಟವರ ಗೋಳಿನ ಕಥೆ ಇದು.ಜಡ್ಡುಗಟ್ಟಿದ … [Read more...] about ನೆರೆ ಸಂತ್ರಸ್ಥರ ತಪ್ಪದ ಗೋಳು