ಕಾರವಾರ:ಜೂನ 3 ಮತ್ತು 4 ರಂದು ಹೊನ್ನಾವರದ ಸೈಂಟ್ ಮಾರ್ಥೋವi ಪ್ರೌಢ ಶಾಲಾ ಮೈದಾನದಲ್ಲಿ ಸಂಘಟಿಸಲಾಗಿದ್ದ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟವನ್ನು ಮುಂದೂಡಿಲಾಗಿದೆ ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. … [Read more...] about ಸರಕಾರಿ ನೌಕರರ ಕ್ರೀಡಾಕೂಟ
ಶಾಲಾ
ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ
ಕಾರವಾರ:ಬಾಲಮಂದಿರ ಪ್ರೌಢಶಾಲೆಯಲ್ಲಿ ಮೇ 21ರಂದು ಖಾಸಗಿ ಶಾಲಾ ಶಿಕ್ಷಕರ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರದ ಮುಖ್ಯಸ್ಥ ಗಣೇಶ ಮಾಂಡ್ರೆ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರ ಹಾಗೂ ಧಾರವಾಡದ ಉದ್ಯೋಗ ಸಮಯ ವಾರಪತ್ರಿಕೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಖಾಸಗಿ … [Read more...] about ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ