ಹೊನ್ನಾವರ . ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗುಳಿ ಹಾಗೂ ಜೈ ಗಣೇಶ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ.ಹಿ.ಪ್ರಾ ಶಾಲೆ ಮುಗುಳಿಯ 53 ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು. ಜೊತೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಶೇ.80% ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಮಂಕಾಳ ವೈದ್ಯ ನಂತರ ಮಾತನಾಡಿ ಒಂದು ಊರಿನ ಶಾಲೆಯನ್ನು ನೋಡಿದರೆ ಆಶ ಊರು … [Read more...] about ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತದೆ : ಶಾಸಕ ಮಂಕಾಳ ವೈದ್ಯ