ಕಾರವಾರ:ಶಿಕ್ಷಣ, ಸಾಮಾಜಿಕ, ರಾಜಕೀಯ ಹಾಗೂ ಸಾಹಿತ್ಯದಲ್ಲಿ ಸಾಧನೆ ಮಾಡಿದ್ದ ಡಾ. ದಿನಕರ ದೇಸಾಯಿ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ದಿವೇಕರ್ ಕಾಲೇಜು ಪ್ರಾಚಾರ್ಯ ಡಾ.ಬಿ.ಎಚ್.ನಾಯಕ ಹೇಳಿದರು. ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 'ಕೆನರಾ ವೆಲ್ಫೇರ ಟ್ರಸ್ಟ ಡೇ' ಸಮಾರಂಭದಲ್ಲಿ ಅವರು ಮಾತನಾಡಿದರು. ಉತ್ತರ ಕನ್ನಡ ಜಿಲ್ಲೇಯ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿದ ಡಾ. ದಿನಕರ ದೇಸಾಯಿಯವರು ಶಿಕ್ಷಣದ … [Read more...] about ಕೆನರಾ ವೆಲ್ಫೇರ ಟ್ರಸ್ಟ ಡೇ
ಶಿಕ್ಷಣ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಮುಂಬಡ್ತಿ ವಿಚಾರದಲ್ಲಿ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಕೂಡಲೇ ಅನುಮೋದನೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು
ಅಗಷ್ಟ್ 15ರಂದು ಕುಡಿದ ಅಮಲಿನಲ್ಲಿ ಧ್ವಜಾರೋಣ ನೆರವೇರಿಸಿದ್ದ ಕುಮಟಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಮಮಾದೇಗೌಡನನ್ನು ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ. ಧ್ವಜಾರೋಣದ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಪ್ರಭಾರ ಪ್ರಾಂಶುಪಾಲ ಅಸಂಬದ್ಧವಾಗಿ ವರ್ತಿಸಿದ ವೀಡಿಯೋ ಬಹಿರಂಗವಾಗಿತ್ತು. ಈ ಬಗ್ಗೆ ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ರಾಮಮದೇಗೌಡನಿಗೆ ನೋಟಿಸು ಜಾರಿ ಮಾಡಿದ್ದರು. ಈ … [Read more...] about ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ