ಹಳಿಯಾಳ:- ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಮುಖ್ಯಸ್ಥರಾಗಿದ್ದ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ. ಆಧ್ಯಾತ್ಮಿಕ ಸಾಧನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿದ್ದ ಶ್ರೀಗಳು, ಸಮಕಾಲೀನ ಸಮಾಜದ ಆಗುಹೋಗುಗಳಿಗೂ ಸ್ಪಂದಿಸುತ್ತಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಭಕ್ತರು ಸಮರ್ಥ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಚಿವರು ತಮ್ಮ ಶೋಕಸಂದೇಶದಲ್ಲಿ … [Read more...] about ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ