ಕಾರವಾರ:ಕರಾವಳಿ ಉತ್ಸವ ನಿಮಿತ್ತ ಕಾರವಾರ ತಾಲೂಕಿನ 18 ವರ್ಷ ಮೆಲ್ಪಟ್ಟ ಮಹಿಳೆಯರಿಂದ ರಂಗೋಲಿ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಮತ್ತು ಅಡುಗೆ ಸ್ಪರ್ಧೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ನವೆಂಬರ 25 ರೊಳಗೆ ತಮ್ಮ ಹೆಸರನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 08382-222532 ಸಂಪರ್ಕಿಸಬಹುದು ಎಂದು ಕಾರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ … [Read more...] about ಕರಾವಳಿ ಉತ್ಸವ ನಿಮಿತ್ತ ಕಾರವಾರ ತಾಲೂಕಿನ 18 ವರ್ಷ ಮೆಲ್ಪಟ್ಟ ಮಹಿಳೆಯರಿಂದ ಸ್ಪರ್ಧೆಗಳಿಗಾಗಿ ಅರ್ಜಿ ಆಹ್ವಾನ
ಶಿಶು ಅಭಿವೃದ್ಧಿ
ಸೇವಾ ಸಂಸ್ಥೆಗಳಿಂದ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕಾರವಾರ:ಮಹಿಳಾ ಮತ್ತು ಕಲ್ಯಾಣ ಇಲಾಖೆಯು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರಗಳಲ್ಲಿs 5 ವರ್ಷಗಳ ಕಾಲ ಸೇವೆ ವ್ಯಕ್ತಿ ಮತ್ತು ಸ್ವಯಂ ಸೇವಾ ಸಂಸ್ಥೆಗಳಿಂದ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 20ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಸಂಪರ್ಕಿಸಲು ಕೋರಲಾಗಿದೆ. … [Read more...] about ಸೇವಾ ಸಂಸ್ಥೆಗಳಿಂದ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ