ಹೊನ್ನಾವರ:"ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮನುಷ್ಯ ಆರೋಗ್ಯವಂತನಾಗಿ ಉತ್ತಮ ಜೀವನ ನಡೆಸಬಹುದು'ಎಂದು ಅರೋಗ್ಯ ವೈದ್ಯಾಧಿಕಾರಿ ಡಾ.ವಿವೇಕ ಭಗತ್ ಅಭಿಪ್ರಾಯಪಟ್ಟರು. ಪ್ರಾಥಮಿಕ ಆರೋಗ್ಯ ಕೇಂದ್ರ ಖರ್ವಾ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಯೂಥ್ ರೆಡ್ ಕ್ರಾಸ್ ಆಶ್ರಯದಲ್ಲಿ ಖರ್ವಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ … [Read more...] about “ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’
ಶುಚಿತ್ವ
ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ
ಕಾರವಾರ:ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ ಜರುಗಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ ಹೇಳಿದರು. ಶುಕ್ರವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಡೇಂಗ್ಯು, ಮಲೆರಿಯಾ, ಹಂದಿ ಜ್ವರ, ಇಲಿ ಜ್ವರ, ಚಿಕನ್‍ಗುನ್ಯಾ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಂದೋಲನವನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು. ಈಗಾಗಲೇ ಗ್ರಾಮ ಪಂಚಾಐತ ಸದಸ್ಯರಿಗೆ ಹಾಗೂ ವಿವಿಧ ಸಿಬ್ಬಂದಿಗೆ ಆರೋಗ್ಯ … [Read more...] about ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ