ಹೊನ್ನಾವರ: “ಯಕ್ಷಗಾ£ ಎನ್ನುವುದು ಪರಿಪೂರ್ಣ ಕಲೆ’’ ಯಕ್ಷಕಲೆ ತನ್ನ ಚೌÀಕಟ್ಟನ್ನು ಮೀರಬಾರದು.ಮಿರಿದ್ದಲ್ಲಿ ಇದು ಸರ್ವಾಂಗ ಶ್ರೇಷ್ಠ ಕಲೆಯಾಗಿ ಉಳಿಯುವುದಿಲ್ಲ. ಯಕ್ಷ ಕಲಾವಿದನಾದವನು ಕಲೆಯ ಸತ್ವ-ತತ್ವ ಊಳಿಸುವ ಕೆಲಸ ಮಾಡಬೇಕು. ಕಲೆಯನ್ನು ಮಾರಿಕೊಳ್ಳುವ ಕೆಲಸ ಮಾಡಬಾರದು ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ಪ್ರವಚನದಲ್ಲಿ ಅಭಿಪ್ರಾಯಿಸಿದರು. ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ ಮತ್ತು ಸಿಲೇಕ್ಟ್ ಫೌಂಡೇಶನ್ ಇವರ … [Read more...] about ಯಕ್ಷಾಂಜನೇಯ ಪ್ರಶಸ್ತಿಯನ್ನು ಖ್ಯಾತ ಭಾಗವತರಾದ ಕಪ್ಪೇಕೇರಿ ಸುಬ್ರಾಯ ಭಾಗವತರಿಗೆ ನೀಡಿ ಗೌರವಿಸಲಾಯಿತು
ಶ್ರೀಕ್ಷೇತ್ರ ಬಂಗಾರಮಕ್ಕಿ
ಶಿಕ್ಷಣದ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿ;ಶ್ರೀ ಮಾರುತಿ ಗುರೂಜಿ
“ಹೊನ್ನಾವರ ,ಶಿಬಿರದಲ್ಲಿ ಕಲಿತ ಮೌಲ್ಯಗಳನ್ನು ಸ್ವತಃ ಜೀವನದಲ್ಲಿ ತದನಂತರ ಸಮಾಜದಲ್ಲಿ ಅಳವಡಿಸಿದಾಗ ಮಾತ್ರ ಸ್ವಸ್ತ ಸಮಾಜ ನಿರ್ಮಿಸಲು ಸಾಧ್ಯ” ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ಹೇಳಿದರು. “ವಿದ್ಯಾಪೋಷಕ ಸಂಸ್ಥೆ(ರಿ.)” ಧಾರವಾಡ ಮತ್ತು “ಸಿಲೆಕ್ಟ್ ಫೌಂಡೇಶನ್(ರಿ.)” ಇವರ ಸಂಯುಕ್ತ ಆಶ್ರಯದಲ್ಲಿ ಎಂಡು ದಿನಗಳ ರಾಜ್ಯಮಟ್ಟದ ಕೌಶಲ್ಯಾಭಿವೃದ್ಧಿ ಕಾರ್ಯಗಾರ ((Residential Bridge Camp) … [Read more...] about ಶಿಕ್ಷಣದ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿ;ಶ್ರೀ ಮಾರುತಿ ಗುರೂಜಿ
ಮಿಶ್ರ ತಳಿ ಆಕಳು ಮತ್ತು ಕರುಗಳ ಪ್ರದರ್ಶನ
. ಹೊನ್ನಾವರ,ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ ಉತ್ತರ ಕನ್ನಡ , ಗ್ರಾಮ ಪಂಚಾಯತ ನಗರಬಸ್ತಿಕೇರಿ ಹಾಗೂ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ಅಮೃತಧಾರಾ ಗೋಶಾಲೆ, ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರುಸೊಪ್ಪಾ ಇವರ ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಆಕಳು ಮತ್ತು ಕರುಗಳ ಪ್ರದರ್ಶನ ಕಾರ್ಯಕ್ರಮವು ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬಂಗಾರಮಕ್ಕಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ … [Read more...] about ಮಿಶ್ರ ತಳಿ ಆಕಳು ಮತ್ತು ಕರುಗಳ ಪ್ರದರ್ಶನ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು
ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ನುಡಿದರು.ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ … [Read more...] about ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು
‘ಗುರುವಂದನಾ’ ಕಾರ್ಯಕ್ರಮ
ಹೊನ್ನಾವರ; ತಾಲೂಕಿನ ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರಸೊಪ್ಪಾದಲ್ಲಿ, ಚಾತುರ್ಮಾಸ್ಯದ ಸೀಮೋಲಂಘನ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಂಡ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರು ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಶುಭವಾಗಲಿ ಎಂದು ಹರಸಿದರು. ಈ ಕಾರ್ಯಕ್ರಮದಲ್ಲಿ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ ಬಂಗಾರಮಕ್ಕಿ ಹಾಗೂ ಸಿಲೆಕ್ಟ … [Read more...] about ‘ಗುರುವಂದನಾ’ ಕಾರ್ಯಕ್ರಮ