ಹೊನ್ನಾವರ: ಯಕ್ಷಗಾನ ಕಾಶಿ ಎಂದು ಪ್ರಸಿದ್ಧಿ ಪಡೆದ ಗುಂಡಬಾಳ ಶ್ರೀ ಮುಖ್ಯಪ್ರಾಣ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಮಾರ್ಗಶಿರ ಮಾಸದ ಹುಣ್ಣಿಮೆ ಶನಿವಾರ ವನಭೋಜನ ಉತ್ಸವ ನಡೆಯಿತು. ಶ್ರೀ ದೇವರನ್ನು ಭಕ್ತರು ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಕುಳಿಸಿ ಮೆರವಣಿಗೆಯಲ್ಲಿ ವನಕ್ಕೆ ತೆರಳಿ ಧಾತ್ರಿ ಹವನ, ಮಹಾ ನೈವೇದ್ಯ ಹಾಗೂ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತರು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಪುನೀತರಾದರು. ಶ್ರೀ ದೇವರಿಗೆ ವಿಶೇಷವಾಗಿ ಹೂವಿನಿಂದ ಅಲಂಕಾರಗೊಳಿಸಿ … [Read more...] about ವನಭೋಜನ ಉತ್ಸವ
ಶ್ರೀ ಮುಖ್ಯಪ್ರಾಣ ಲಕ್ಷ್ಮೀ ವೆಂಕಟೇಶ ಭಜನಾ
ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ’ ಕಾರ್ಯಕ್ರಮ
ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿಯಂತೆ ನಡೆಯುವ ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ' ಕಾರ್ಯಕ್ರಮ ಅ.2 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಹೇಮಲಂಬಿ ನಾಮ ಸಂವತ್ಸರದ ಭಾದ್ರಪದ ಶುದ್ಧ ಏಕಾದಶಿಯ ನಿಮಿತ್ತ ಶನಿವಾರ ಶ್ರೀ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ಭಜನಾ ಸಪ್ತಾಹ ಪ್ರಾರಂಭವಾಗಿ ಅ.3ರ ಬೆಳಗಿನ ಅವಧಿಯ ವರೆಗೂ … [Read more...] about ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ’ ಕಾರ್ಯಕ್ರಮ