ಹೊನ್ನಾವರ:ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಸಂಖ್ಯೆ
ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ
ಕಾರವಾರ:ಕಾರವಾರ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಗಳಾದ ಎಮ್,ಎಸ್ಸಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ವಿಜ್ಞಾನ, ಎಮ್.ಎ ಕನ್ನಡ, ಎಮ್.ಟಿ.ಎ ತರಗತಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ರೂ.500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 15 ರೊಳಗೆ ಸಲ್ಲಿಸತಕ್ಕದ್ದು. … [Read more...] about ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ
ಹೆಸ್ಕಾಂ ದೂರವಾಣಿ ಸಂಖ್ಯೆ ಬದಲಾವಣೆ
ಭಟ್ಕಳ:ತಾಲೂಕಿನ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಬಿಲ್ ಕುರಿತಾದ ಸಮಗ್ರ ಮಾಹಿತಿಯನ್ನು ಪೂರೈಸಲು ಅನುಕೂಲವಾಗುವಂತೆ ಗ್ರಾಹಕರ ಮೊಬೈಲ್ ನಂಬರ್ ಹೆಸ್ಕಾಂ ಇಲಾಖೆಗೆ ನೀಡುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೊಬೈಲ್ ಸಂಖ್ಯೆಯನ್ನು ತಿಳಿಸಿದ ಗ್ರಾಹಕರಿಗೆ ಅವರ ವಿದ್ಯುತ್ ಬಿಲ್ ಕುರಿತಾದ ಮಾಹಿತಿಯನ್ನು ಕಾಲ ಕಾಲಕ್ಕೆ ನೀಡಲು ಅನುಕೂಲವಾಗುವುದಿದ್ದು ಮಾಹಿತಿಯನ್ನುವ ಕ್ಯಾಂಪ್ ಮಾರ್ಗದಾಳುಗಳಿಗೆ/ಶಾಖಾ ಕಛೇರಿ/ ಉಪ-ವಿಭಾಗೀಯ ಕಛೇರಿ ಅಥವಾ … [Read more...] about ಹೆಸ್ಕಾಂ ದೂರವಾಣಿ ಸಂಖ್ಯೆ ಬದಲಾವಣೆ