ದಾಂಡೇಲಿ;ದಾಂಡೇಲಿ ಪ್ರವಾಸೋಧ್ಯಮಿಗಳ ಸಂಘ (ಡಿ.ಟಿ.ಎ) ಇದರ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ಇತ್ತೀಚೆಗೆ ಜರುಗಿತು. ನೂತನ ಸಾಲಿನ ಅಧ್ಯಕ್ಷರಾಗಿ ಮಿಲೀಂದ ಕೋಡ್ಕಣಿಯವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮೋಹನ ಹಲವಾಯಿ ಮತ್ತು ಕೋಶಾಧಿಕಾರಿಯಾಗಿ ಮುರಳಿಧರ್ ನಾಯ್ಕ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಉಪಾಧ್ಯಕ್ಷರುಗಳಾಗಿ ಮಂಜು ರಾಥೋಡ ಮತ್ತು ರಾಜು ಸರ್ವರ್, ಸಹ ಕಾರ್ಯದರ್ಶಿಯಾಗಿ ಫರೀದ್ ಅವರು ಆಯ್ಕೆಯಾಗಿದ್ದಾರೆ. … [Read more...] about ಡಿಟಿಎಗೆ ನೂತನ ಸಾರಥಿಗಳಿವರು
ಸಂಘ
ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ
ಹೊನ್ನಾವರ-ಹೊನ್ನಾವರ, ಭಟ್ಕಳ ಹಾಗೂ ಕುಮಟಾ ತಾಲೂಕಿನ ಜನರಿಗೆ ಅನೂಕುಲವಾಗುವ ಹೊನ್ನಾವರ ತಾಳಗುಪ್ಪ ರೈಲ್ವೆ ಮಾರ್ಗವನ್ನು ಕೂಡಲೇ ಆರಂಭಿಸಬೇಕೆಂದು ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭುರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ಘಟಕದ ಅಧ್ಯಕ್ಷ ಉದಯರಾಜ ಮೇಸ್ತ ಮನವಿ ಮಾಡಿಕೊಂಡಿದ್ದಾರೆ. ಹೊನ್ನಾವರ ರಾಜ್ಯದಲ್ಲಿಯ ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಇತಿಹಾಸ ಫ್ರಸಿದ್ದ ವ್ಯಾಪಾರ ಕೇಂದ್ರವಾಗಿತ್ತು. ಇಲ್ಲಿ ನಿತ್ಯವು ಸಾವಿರಾರು ಜನರು … [Read more...] about ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ
ಜಾಗೃತಿ ಕಾರ್ಯಕ್ರಮ
ಕಾರವಾರ:ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿವಿಧಡೆ ಕೃಷಿ ಸಾಧನೆ ಕುರಿತು ಸಾಂಸ್ಕøತಿಕ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಿದರು. ಸಾತಗೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಮಂಜುನಾಥ ಕೆ ಮುದ್ಘೇಕರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕೃಷಿಗೆ ಸರ್ಕಾರ ನೀಡುತ್ತಿರುವ ಸಾಲ-ಸೌಲಭ್ಯಗಳು, ತರಬೇತಿ-ಮಾರ್ಗದರ್ಶನಗಳು, ಕೃಷಿಯಲ್ಲಿ … [Read more...] about ಜಾಗೃತಿ ಕಾರ್ಯಕ್ರಮ
ಉತ್ತರಕನ್ನಡ ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ,87ನೇ ವಾರ್ಷಿಕ ಸರ್ವಸಾಧಾರಣ ಸಭೆ
ಕಾರವಾರ:ಉತ್ತರಕನ್ನಡ ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ ಕಾರವಾರ ಇದರ 87ನೇ ವಾರ್ಷಿಕ ಸರ್ವಸಾಧಾರಣ ಸಭೆಯನ್ನು ಮೇ 28ರಂದು ಬೆಳಿಗ್ಗೆ 10 ಗಂಟೆಗೆ ಎಂ.ಜಿ ರಸ್ತೆಯಲ್ಲಿರುವ ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ನೌಕರರ ಪತ್ತಿನ ಸಂಘದ ಎಲ್ಲ ಸದಸ್ಯರು ತಪ್ಪದೇ ಈ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಭಾಗವಹಿಸಲು ಸೂಚಿಸಲಾಗಿದೆ. ಈ ಸಭೆಯಲ್ಲಿ ಚಾರ್ಟರ್ಡ್ ಅಕೌಂಟ್ನಿಂದ ಪರಿಶೋಧನೆಯಾದ ಲೆಕ್ಕ ಪತ್ರಗಳ ಮಂಡನೆ ಹಾಗೂ ಅನುಮೋದನೆ, ಸಂಘದ ಕೆಲವು … [Read more...] about ಉತ್ತರಕನ್ನಡ ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ,87ನೇ ವಾರ್ಷಿಕ ಸರ್ವಸಾಧಾರಣ ಸಭೆ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ