ದಾಂಡೇಲಿ:ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಆಶ್ರಯದಲ್ಲಿ ನಗರದ ದಂಡಕಾರಣ್ಯ ಇಕೋ ಪಾರ್ಕನಲ್ಲಿ ಕಳೆದ 9 ದಿನಗಳ ಕಾಲ ನಡೆದ ಮಕ್ಕಳ ಬೇಸಿಗೆ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. ದೀಪ ಬೆಳಗಿಸುವ ಮೂಲಕ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿದ ನಗರಸಭೆಯ ಮಾಜಿ ಅಧ್ಯಕ್ಷೆ ಯಾಸ್ಮಿನ್ ಕಿತ್ತೂರವರು ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಯುವಂತೆ ಮಾಡುತ್ತವೆ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆ ಹಾಗೂ … [Read more...] about ಯಶಸ್ವಿ ಸಂಪನ್ನಗೊಂಡ ದೇಶಪಾಂಡೆ ಮೆಮೋರಿಯಲ್ ಟ್ರಸ್ಟಿನ ಬೇಸಿಗೆ ಶಿಬಿರ
ಸಂಪನ್ನ
ಸಂಪನ್ನಗೊಂಡ ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ದಾಂಡೇಲಿ :ನಗರದ ಪಟೇಲ್ ನಗರದ ನೀರು ಶುದ್ದೀಕರಣ ಘಟಕದ ಆವರಣದಲ್ಲಿರುವ ಶ್ರೀ.ವೀರಾಂಜನೇಯ ದೇವಸ್ಥಾನದ 8 ನೇ ವರ್ಷದ ವಾರ್ಷಿಕೋತ್ಸವವು ಗುರುವಾರ ವಿಜೃಂಭಣೆಯಿಂದ ಜರುಗಿತು. ವಿವಿಧ ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ ಮಧ್ಯಾಹ್ನ ಮಹಾಪ್ರಸಾಧ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳೊಂಕೆ, ಪ್ರತಿಪಕ್ಷದ ನಾಯಕ ರಿಯಾಜ ಶೇಖ, ಸದಸ್ಯರುಗಳು, ನಗರ ಸಭೆಯ ಅಧಿಕಾರಿಗಳು, ಸ್ಥಳೀಯ ನಾಗರೀಕರು ಭಾಗವಹಿಸಿದ್ದರು. … [Read more...] about ಸಂಪನ್ನಗೊಂಡ ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ