ದಾಂಡೇಲಿ :ನಗರದಲ್ಲಿ ಪ್ರತಿ ವರ್ಷದಂತೆ ಸ್ಥಳೀಯ ವೀರಶೈವ ಸಮಾಜÀ ಸೇವಾ ಸಂಘ, ವೀರಭದ್ರೇಶ್ವರ ಟ್ರಸ್ಟ ಅಕ್ಕನಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರರಂದು ಮೃತ್ಯುಂಜಯ ಮಠದಲ್ಲಿ ಆಚರಿಸಲಾಯಿತು. ಬೆಳಗ್ಗೆ ಮಠದಲ್ಲಿ ಪೂಜಾ ಕಾರ್ಯ ಪೂರ್ಣಗೊಳಿಸಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ನಾಲ್ಕು ನೂತನ ಜೋಡಿಗೆ ಮಾಂಗಲ್ಯಭಾಗ್ಯ ಕಲ್ಪಿಸಲಾಯಿತು. ನೂತನ ವಧು-ವರರಿಗೆ ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆ ಆರ್ಶೀವದಿಸಿದರು. ಮಧ್ಯಾನ … [Read more...] about ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ
ಸಂಯುಕ್ತ
ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಗಿಡಗಳನ್ನು ನೆಡಲಾಯಿತು
ಹೊನ್ನಾವರ:ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಶನಿವಾರ ಸಾಯಂಕಾಲ ನ್ಯಾಯಾಲಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಹೊನ್ನಾವರ ಸಿವಿಲ್ ಜಜ್ ಹಿರಿಯ ವಿಭಾಗ ನ್ಯಾಯಾಧೀಶ ಯಶವಂತ ಕುಮಾರ, ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಎಂ.ಎಸ್. ಹರಿಣಿ, ವಕೀಲರ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ, ಕಾರ್ಯದರ್ಶಿ ಸೂರಜ್ ನಾಯ್ಕ, ಹಿರಿಯ ವಕೀಲ ಮಾಧವ ಜಾಲಿಸತ್ಗಿ … [Read more...] about ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಗಿಡಗಳನ್ನು ನೆಡಲಾಯಿತು