ಹಳಿಯಾಳ: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯ ಕುರಿತು ಬಿಜೆಪಿ ಪಕ್ಷದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ ಸೇರಿದಂತೆ ಇತರ ಬಿಜೆಪಿ ಮುಖಂಡರು ನೀಡುತ್ತಿರುವ ಹೇಳಿಕೆಗಳನ್ನು ನಾನು ತೀವೃವಾಗಿ ಖಂಡಿಸುತ್ತೇನೆ ಇವರ ಹೇಳಿಕೆಗಳನ್ನು ಗಮನಿಸಿದರೇ ಇವರಿಗೆ ಕೋಮುಸೌಹಾರ್ದತೆ ಮೇಲೆ ವಿಶ್ವಾಸವಿಲ್ಲ ಎಂಬುದು ಸಾಬಿತಾಗುತ್ತದೆ ಜನತೆ ಇದನ್ನು ಅರಿಯಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ … [Read more...] about ಭವ್ಯ ಸಂಸ್ಕøತಿ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಕೆಲಸ , ಸಚಿವ ಆರ್.ವಿ.ದೇಶಪಾಂಡೆ
ಸಚಿವ ಆರ್.ವಿ.ದೇಶಪಾಂಡೆ
ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ
ಕಾರವಾರ:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ
ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ವಿ.ಆರ್.ಡಿಎಮ್ ಟ್ರಸ್ಟ್ , ರಾಜ್ಯ ಸರ್ಕಾರ ಹಾಗೂ ವಿವಿಧ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಪ್ರಯತ್ನದಿಂದ ಹುಳೆತ್ತಿ ಸಂಪೂರ್ಣ ನವೀಕರಣಗೊಂಡಿರುವ ಪಟ್ಟಣದ ಅಂಚಿನಲ್ಲಿರುವ ಹವಗಿ ಕೆರೆ ತುಂಬಿದ್ದು ಸಚಿವ ಆರ್.ವಿ.ದೇಶಪಾಂಡೆ ಅವರು ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೆರೆಗೆ ಆಗಮಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ … [Read more...] about ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ
ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:-ಕಳೆದ ನಾಲ್ಕೂವರೆ ವರ್ಷದ ಅಧಿಕಾರವಧಿಯಲ್ಲಿ ಕಾಂಗ್ರೇಸ್ ಸರ್ಕಾರ ಅಭಿವೃದ್ದಿಗೆ ಪ್ರಾಧಾನ್ಯತೆ ನೀಡಿದ್ದು ಅವುಗಳ ಸದುಪಯೋಗ ಪಡೆಯುವುದರ ಜೊತೆಗೆ ಸಾರ್ವಜನಿಕರು ಅಭಿವೃದ್ದಿ ಮತ್ತು ಉನ್ನತಿಗಾಗಿ ಸಲಹೆ ಸೂಚನೆಗಳನ್ನು ನೀಡುವುದರ ಮೂಲಕ ಇನ್ನಷ್ಟು ಸಾಧನೆಗಳನ್ನು ಮಾಡಲು ಸರ್ಕಾರ ಹಾಗೂ ಜನಪ್ರತಿನಿಧಿಗಳೊಂದಿಗೆ ಕೈ ಜೋಡಿಸಬೇಕು ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ
ಬಲಿಷ್ಟ ಭಾರತ ನಿರ್ಮಾಣ ತಾಯಿಯರ ಕೈಯಲಿದೆ;ಸಚಿವ ಆರ್.ವಿ. ದೇಶಪಾಂಡೆ
ಕಾರವಾರ:ಬಲಿಷ್ಟ ಭಾರತ ನಿರ್ಮಾಣ ತಾಯಿಯರ ಕೈಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ತಾಲೂಕಿನ ಬಾವಳದಲ್ಲಿ ಮಾತ್ರಪೂರ್ಣ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರ ಜಾರಿಗೆ ತಂದಿರುವ ಮಾತೃಪೂರ್ಣ ಯೋಜನೆಯನ್ನು ಬಳಸಿಕೊಂಡು ಮಾತೆಯರು ಮಕ್ಕಳನ್ನು ಪೋಷಿಸಬೇಕು. ಗರ್ಭಿಣಿ ಹಾಗೂ ಬಾಣಂತಿಯರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು. ಆರೋಗ್ಯವಂತ ಮಕ್ಕಳನ್ನು ಸಮಾಜಕ್ಕೆ … [Read more...] about ಬಲಿಷ್ಟ ಭಾರತ ನಿರ್ಮಾಣ ತಾಯಿಯರ ಕೈಯಲಿದೆ;ಸಚಿವ ಆರ್.ವಿ. ದೇಶಪಾಂಡೆ