ಹಳಿಯಾಳ:- 2018ರ ಈ ವಿಧಾಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೇಸ್ ಪಕ್ಷ ಸಂಪೂರ್ಣ ಬಹುಮತದಿಂದ ಆಯ್ಕೆಯಾಗಿ ಸರ್ಕಾರ ರಚಿಸಲಿದೆ ಎಂದು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ, ಸಚಿವ ಆರ್.ವಿ.ದೇಶಪಾಂಡೆ ಭವಿಷ್ಯ ನುಡಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿಯಾಗಿ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ … [Read more...] about ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ
ಸಚಿವ ಆರ್.ವಿ.ದೇಶಪಾಂಡೆ
2061.32 ಕೋಟಿ ರೂ. ಹೂಡಿಕೆ, 14 ಸಾವಿರಕ್ಕಿಂತ ಹೆಚ್ಚು ಉದ್ಯೋಗಸೃಷ್ಟಿ 44 ಯೋಜನಾ ಪ್ರಸ್ತಾವನೆಗಳಿಗೆ ಒಪ್ಪಿಗೆ: ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ರಾಜ್ಯದ ನಾನಾ ಕಡೆಗಳಲ್ಲಿ ಅಸ್ತಿತ್ವಕ್ಕೆ ಬರಲಿರುವ 44 ಕೈಗಾರಿಕಾ ಯೋಜನೆ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನೆ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಹಳಿಯಾಳ ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಈ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 2061.32 ಕೋಟಿ ರೂಪಾಯಿ ಮೊತ್ತದ ಬೃಹತ್ … [Read more...] about 2061.32 ಕೋಟಿ ರೂ. ಹೂಡಿಕೆ, 14 ಸಾವಿರಕ್ಕಿಂತ ಹೆಚ್ಚು ಉದ್ಯೋಗಸೃಷ್ಟಿ 44 ಯೋಜನಾ ಪ್ರಸ್ತಾವನೆಗಳಿಗೆ ಒಪ್ಪಿಗೆ: ಸಚಿವ ಆರ್.ವಿ.ದೇಶಪಾಂಡೆ
ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು
ಹಳಿಯಾಳ:-ಸಿಎಂ ಸಿದ್ದರಾಮಯ್ಯ ಸರ್ಕಾರವು ಹಳಿಯಾಳ ಪಟ್ಟಣದ ಇಂದಿರಾನಗರದ ಜನರ ಹಲವು ದಶಕಗಳ ಕನಸನ್ನು ನನಸು ಮಾಡುವುದರ ಮೂಲಕ 39 ನಿವೇಶನಗಳನ್ನು ಖಾಯಂ ಮಾಡಿ ಮಂಜೂರಾತಿ ಹಕ್ಕುಪತ್ರ ನೀಡಿದ್ದು ಕಾಂಗ್ರೇಸ್ ಸರ್ಕಾರದ ಜನಪರ ಧೋರಣೆಯನ್ನು ಜನರು ಎಂದಿಗೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಇಂದಿರಾನಗರದ 39 ಜನರಿಗೆ ನಿವೇಶನ ಹಕ್ಕುಪತ್ರ ಮಂಜೂರಿ ಮಾಡಿಸಿದ್ದಕ್ಕಾಗಿ ಆ ಭಾಗದ ಜನರಿಂದ ನಡೆದ ಸಚಿವರಿಗೆ ಸನ್ಮಾನ ಹಾಗೂ … [Read more...] about ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು
ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ರಾಷ್ಟ್ರೀಕೃತ ಬ್ಯಾಂಕಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಆಗುವುದಿಲ್ಲ ಎಂದು ಹೇಳುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಎನ್.ಡಿ.ಎ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತರಾಜ್ ಇಲಾಖೆಯಿಂದ ಮಂಜೂರಾದ 33.60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹಳ್ಳಿಸಂತೆ ಮಾರುಕಟ್ಟೆಯ ಪ್ರಾಂಗಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ … [Read more...] about ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ;ಸಚಿವ ಆರ್.ವಿ.ದೇಶಪಾಂಡೆ
ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಪ್ರತಿಯೊಬ್ಬರಿಗೆ ಆರೋಗ್ಯ ಮುಖ್ಯವಾಗಿದ್ದು ಸರಿಯಾದ ಆಹಾರ ಪದ್ದತಿ ಅಳವಡಿಸಿಕೊಂಡು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕೆಂದು ಜೊತೆಗೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿದರೇ ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭವಾದ “ಡಯಾಲಿಸಸ್” ವಿಭಾಗಕ್ಕೆ ಚಾಲನೆ ನೀಡಿ ದಾಂಡೇಲಿ ವೆಸ್ಟಕೊಸ್ಟ ಪೇಪರ್ ಮಿಲ್ ವತಿಯಿಂದ … [Read more...] about ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ