ಹೊನ್ನಾವರ:ಹಳದೀಪುರದ ಜನರಿಗೆ ತುಂಬಾ ಅನುಕೂಲವಾಗಿದ್ದು ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಸಚಿವ ಆರ್.ವಿ.ದೇಶಪಪಾಂಡೆ ಹೇಳಿದರು. ತಾಲೂಕಿನ ಹಳದೀಪುರದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ನೂತನವಾಗಿ ನಿರ್ಮಾಣಗೊಂಡಿರುವ 86 ಲಕ್ಷ ರೂ. ವೆಚ್ಚದ ಸುಸಜ್ಜಿತ ಮೀನುಮಾರುಕಟ್ಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿಯಲ್ಲಿ 86 ಲಕ್ಷ ರೂ. ವೆಚ್ಚದಲ್ಲಿ ಮೀನು ಮಾರುಕಟ್ಟೆಯನ್ನು … [Read more...] about ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ;ಸಚಿವ ಆರ್.ವಿ.ದೇಶಪಪಾಂಡೆ