ಹಳಿಯಾಳ: ವೀರಶೈವ-ಲಿಂಗಾಯತ ಸಮಾಜ ಬುದ್ಧಿವಂತ, ಕ್ರಿಯಾಶೀಲ, ಸಮಾಜವಾಗಿದ್ದು ರಾಜ್ಯದ ಅಭಿವೃದ್ಧಿಗಾಗಿ ಹಲವಾರು ನಾಯಕರು ಶ್ರಮಿಸಿದ್ದಾರೆ. ಕಾಂಗ್ರೇಸ ಜಾತ್ಯಾತೀತ ವ್ಯವಸ್ಥೆಯಲ್ಲಿ ವಿಶ್ವಾಸ ಇಟ್ಟ ಪಕ್ಷವಾಗಿದ್ದು ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಖಾಜಿಗಲ್ಲಿಯಲ್ಲಿರುವ ಶ್ರೀ ದುರುದುಂಡೆಶ್ವರ ಮಟ್ಟಕ್ಕೆ ಪ್ರವಾಸೋದ್ಯಮ ಇಲಾಖೆ ಯೋಜನೆ ಅಡಿ 50 … [Read more...] about ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ
ಸಚಿವ ಆರ್.ವಿ.ದೇಶಪಾಂಡೆ
ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಯ ಜೊತೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಹಲವು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ
ಕಾರವಾರ: ಟಿಪ್ಪುವಿನ ಸಾಧನೆ ಕೊಂಡಾಡಿದ್ದ ಬಿಜೆಪಿ ಮುಖಂಡರೇ ಈಗ ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ, ಜಗದೀಶ ಶೇಟ್ಟರ್, ಸದಾನಂದ ಗೌಡ ಅವರು ಟಿಪ್ಪುವನ್ನು ಕೊಂಡಾಡಿದ್ದರು. ಆದರೆ, ಚುನಾವಣೆ ಸಮೀಪಿಸುತ್ತಿದ್ದಂತೆ ಟಿಪ್ಪು ವಿರೋಧಿ ಹೇಳಿಕೆ ನೀಡಲಾರಂಭಿಸಿದ್ದಾರೆ ಎಂದು ದೂರಿದರು. … [Read more...] about ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ
ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ
ಕಾರವಾರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ ನೀಡುವರು. ಬೆಳಗ್ಗೆ 9 ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ನಂತರ ಪಥ ಸಂಚಲನ, ವಂದನೆ ಸ್ವೀಕಾರ, ರಾಜ್ಯೋತ್ಸವ ಸಂದೇಶ ಹಾಗೂ ವಿವಿಧ ಸಾಂಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಯಂಕಾಲ 5-30ಕ್ಕೆ ಜಿಲ್ಲಾ … [Read more...] about ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ
ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ನಾನು ಶಾಸಕನಾಗಿ ಈ ಕ್ಷೇತ್ರಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿತ್ತು ಇಂದು ಕಾಂಗ್ರೇಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಗ್ರಾಮೀಣ ಭಾಗಗಳಿಗೆ ರಸ್ತೆ, ವಿದ್ಯುತ್ ಸಂಪರ್ಕ, ಶಾಲೆ, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ರವಿವಾರ ತಾಲೂಕಿನ ಅಗಸಲಕಟ್ಟಾ ಬಾಂದಾರಿಗೆ ಬಾಗಿನ ಅರ್ಪಿಸಿ ನಂತರ 121.40 ಲಕ್ಷ ವೆಚ್ಚದ … [Read more...] about ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ