ಹಳಿಯಾಳ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನದ ಅಂಗವಾಗಿ ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಮಿಟಿಯಿಂದ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ನಾಯಕನ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಸÀ ಕೊರ್ವೆಕರ ನೇತೃತ್ವದಲ್ಲಿ ಪುರಸಭೆ ಸದಸ್ಯರಾದ ಪ್ರೇಮಾ ತೊರಣಗಟ್ಟಿ, ಸತ್ಯಜೀತ ಗಿರಿ, ಉಮೇಶ ಬೊಳಶೆಟ್ಟಿ, ಸುರೇಶ ತಳವಾರ, ಅನಿಲ ಫರ್ನಾಂಡಿಸ್, ಮಾಲಾ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನ; ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಹುಟ್ಟುಹಬ್ಬಆಚರಣೆ
ಸಚಿವ ಆರ್.ವಿ.ದೇಶಪಾಂಡೆ
ಸರ್ಕಾರಿ ಬಸ್ಸಿನಲ್ಲಿಯೇ ಪ್ರಯಾಣಿಸುವ ಮೂಲಕ ಸಂಸ್ಥೆಯ ಪ್ರಗತಿಗೆ ಸಹಕರಿಸಿರಿ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:-ಹಳಿಯಾಳ:- ಸಾರಿಗೆ ಇಲಾಖೆಯಲ್ಲಿ ಬಹಳಷ್ಟು ಬದಲಾವಣೆ ಮಾಡುವ ಮೂಲಕ ಜನರ ಪ್ರತಿಯೊಂದು ಅವಶ್ಯಕತೆಗೆ ಸ್ಪಂದಿಸಿದ್ದೇವೆ ಅಲ್ಲದೇ ಸಂಸ್ಥೆಗೆ ಹಾನಿಯಾದರು ಕೂಡ ಗ್ರಾಮೀಣ ಭಾಗದ ಜನರಿಗೆ ಉತ್ತಮವಾದ ಸೇವೆಯನ್ನು ನೀಡಿದ್ದೇವೆ ಕಾರಣ ಸರ್ಕಾರಿ ಬಸ್ಸಿನಲ್ಲಿಯೇ ಪ್ರಯಾಣಿಸುವ ಮೂಲಕ ಸಂಸ್ಥೆಯ ಪ್ರಗತಿಗೆ ಸಹಕರಿಸಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಅಲ್ಲೊಳ್ಳಿ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ … [Read more...] about ಸರ್ಕಾರಿ ಬಸ್ಸಿನಲ್ಲಿಯೇ ಪ್ರಯಾಣಿಸುವ ಮೂಲಕ ಸಂಸ್ಥೆಯ ಪ್ರಗತಿಗೆ ಸಹಕರಿಸಿರಿ;ಸಚಿವ ಆರ್.ವಿ.ದೇಶಪಾಂಡೆ
ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದ್ದು ಜನತೆ ಸತ್ಯಾಂಶವನ್ನು ಅರಿತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ತಮ್ಮ ಮನೆಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾನಾಡಿದ ಅವರು ಕಳೆದ 1983-84ನೇ ಸಾಲಿನಿಂದ ದೇಶದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯ … [Read more...] about ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿ;ಸಚಿವ ಆರ್.ವಿ.ದೇಶಪಾಂಡೆ
ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ;ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ
ಹಳಿಯಾಳ:ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ ಹೊಳೆಯೆ ಹರಿದು ಬರುತ್ತಿದ್ದು ಕ್ಷೇತ್ರದಲ್ಲಿ ಮತ್ತೇ ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ ಮಂಜೂರಾಗಿದ್ದು ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಹಳಿಯಾಳ: ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ … [Read more...] about ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ;ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ
ಸರ್ಕಾರದಿಂದ ಮಂಜೂರಾಗುವ ಯೋಜನೆಗಳನ್ನು ಅಧಿಕಾರಿಗಳೂ ಮತ್ತು ಜನಪ್ರತಿನಿಧಿಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ಸರ್ಕಾರದಿಂದ ಮಂಜೂರಾಗುವ ಯೋಜನೆಗಳನ್ನು ಅಧಿಕಾರಿಗಳೂ ಮತ್ತು ಜನಪ್ರತಿನಿಧಿಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶ ಈಡೇರಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಭಾಗವತಿ ಗ್ರಾಮದಲ್ಲಿ ಗೌಳಿ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಮನೆ ದುರಸ್ತಿಗಾಗಿ ಮಂಜೂರಾದ ಚೆಕ್ಗಳನ್ನು ವಿತರಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಸರ್ಕಾರ … [Read more...] about ಸರ್ಕಾರದಿಂದ ಮಂಜೂರಾಗುವ ಯೋಜನೆಗಳನ್ನು ಅಧಿಕಾರಿಗಳೂ ಮತ್ತು ಜನಪ್ರತಿನಿಧಿಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು;ಸಚಿವ ಆರ್.ವಿ.ದೇಶಪಾಂಡೆ