ಹಳಿಯಾಳ: ಹಳಿಯಾಳ ಮತ್ತು ದಾಂಡೇಲಿಯಲ್ಲಿ ಬಡವರಿಗೆ ಅತ್ಯಂತ ಯೋಗ್ಯ ದರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಾಯಧನದೊಂದಿಗೆ ಫಲಾನುಭವಿಗಳ ವಂತಿಗೆಯ ಮೂಲಕ ಮನೆಗಳನ್ನು ನಿರ್ಮಿಸುವ ಪಟ್ಟಣದ ಬಹುನಿರೀಕ್ಷಿತ ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು 2 ತಾಲೂಕುಗಳಲ್ಲಿ ಎಕಕಾಲಕ್ಕೆ ಅಡಿಗಲ್ಲು ಸಮಾರಂಭ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೆಳಿದರು. ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಆಶ್ರಯ … [Read more...] about ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ;ಸಚಿವ ಆರ್.ವಿ.ದೇಶಪಾಂಡೆ
ಸಚಿವ ಆರ್.ವಿ.ದೇಶಪಾಂಡೆ
ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಅಲ್ಲದೇ ಸರ್ಕಾರ ವಿರೋಧಪಕ್ಷಗಳ ಟಿಕೆಗಳಿಗೆ ಕಿವಿಗೊಡದೆ ಕೇವಲ ಅಭಿವೃದ್ದಿ ಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದು ಹಳಿಯಾಳ ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವವೇ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಪಟ್ಟಣದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ವೀಕ್ಷಣೆ, ಶಿವಾಲಯಕ್ಕೆ ಭೇಟಿ, ಅಭಿವೃದ್ದಿ ಕಾಮಗಾರಿಗಳಿಗೆ ಶಿಲಾನ್ಯಾಸ … [Read more...] about ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ;ಸಚಿವ ಆರ್.ವಿ.ದೇಶಪಾಂಡೆ
ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ
ಹಳಿಯಾಳ:- ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಗೊಂಡಿದ್ದ ದಾಂಡೇಲಿಯ ಕಾಳಿನದಿಯಿಂದ ಹಳಿಯಾಳದ ಕೆರೆಗಳಿಗೆ ನೀರು ತುಂಬಿಸುವ 220ಕೋಟಿ ರೂ. ಬೃಹತ್ ಮೊತ್ತದ ಕಾಳಿ ಏತನೀರಾವರಿ ಯೋಜನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸೋಮವಾರ ಐತಿಹಾಸಿಕ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ತಾಲೂಕಿನ ಯಡೋಗಾ ಗ್ರಾಮದ ಕೆರೆಯ ಪಕ್ಕದ ಕೃಷಿ ಜಮೀನಿನಲ್ಲಿ ವಿಶೇಷ ಪೂಜೆ ಸಲ್ಲಿಸಿ … [Read more...] about ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ
ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ
ಹಳಿಯಾಳ :- ಅಸಂವಿಧಾನಿಕ, ಅವಾಸ್ತವಿಕ, ಸುಳ್ಳು ಅಂಕಿ ಅಂಶಗಳಿಂದ ಕೂಡಿರುವ, ಪ್ರಜಾಸತ್ತಾತ್ಮಕವಾಗಿ ಚರ್ಚೆಯೇ ಆಗದೆ ಇರುವ ಹಾಗೂ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಿರುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಜಿಲ್ಲಾ ಸಮೀತಿಯ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ … [Read more...] about ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ
ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ
ಹಳಿಯಾಳ:ಸಚಿವ ಆರ್.ವಿ.ದೇಶಪಾಂಡೆ ಅವರು ಕೊಟ್ಯಂತರ ರೂ. ಅನುದಾನ ತರುತ್ತಿರುವುದಾಗಿ ಹೇಳುತ್ತಿದ್ದಾರೆ ಆದರೇ ಆ ಹಣ ಎಲ್ಲಿ ಹೋಗುತ್ತಿದೆ ? ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಾಗುತ್ತಿದೆ ಅಲ್ಲದೇ ಭ್ರಷ್ಟಾಚಾರ ಹೆಚ್ಚಿದ್ದು ಫೆಬ್ರವರಿ ತಿಂಗಳಿನಲ್ಲಿ ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಪಕ್ಷ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದಶಕಗಳ ಕಾಲದಿಂದ … [Read more...] about ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ