ಕಾರವಾರ: ಗ್ರಾಮೀಣ ಕಲೆಗಳನ್ನು ಜನ ಎಂದಿಗೂ ಮರೆಯಬಾರದು. ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಠಲ ಧಾರವಾಡಕರ್ ಹೇಳಿದರು. ಶುಕ್ರವಾರ ಮದ್ಯಾಹ್ನ ಜಿಲ್ಲಾ ರಂಗಮಂದಿರದಲ್ಲಿ "ಕರಾವಳಿ ಉತ್ಸವ" ಸಾಂಸ್ಕøತಿಕ ಕಾರ್ಯಕ್ರಮ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಶಿಸುತ್ತಿರುವ ಗ್ರಾಮೀಣ ಕಲೆಗಳನ್ನು ಉಳಿಸಲು ಸರ್ಕಾರ ಕರಾವಳಿ ಉತ್ಸವದಂತಹ ವೇದಿಕೆ ಕಲ್ಪಿಸಿದೆ. ಕಲಾವಿದರು ಹಾಗೂ ಕಲಾಭಿಮಾನಿಗಳು … [Read more...] about ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು;ನ್ಯಾಯಾಧೀಶ ವಿಠಲ ಧಾರವಾಡಕರ್
ಸಭಾ ಕಾರ್ಯಕ್ರಮ
ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ
ಹೊನ್ನಾವರ: ಭಾರತದಲ್ಲಿ ಸರ್ವಧರ್ಮ ಸಮನ್ವಯತೆಯ ತತ್ವದಡಿಯಲ್ಲಿ ಜನಜೀವನ ನಡೆಯುತ್ತಿದೆ, ಜನರು ಮೂಢನಂಬಿಕೆಗೆ ಒಳಗಾಗಬಾರದು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ ನೀಡಿದರು. ತಾಲೂಕಿನ ಚಿಕ್ಕನಕೋಡ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ 66ನೇ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾಪುರಸ್ಕಾರ, ಸನ್ಮಾನ, ಸಾಂಸ್ಕøತಿಕ ಹಾಗೂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನಾರಾಯಣ ಗುರುಗಳು ಹಿಂದೂ ಧರ್ಮದಲ್ಲಿನ ನ್ಯೂನ್ಯತೆ ಮತ್ತು … [Read more...] about ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ
ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಜಿಲ್ಲಾ ರಂಗಮಂದಿರದಲ್ಲಿ ಆಚರಿಸಲಾಗುವದು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕಾರವಾರ: ಸರ್ಕಾರಿ ಶಿಷ್ಟಾಚಾರದಂತೆ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಜಿಲ್ಲಾ ರಂಗಮಂದಿರದಲ್ಲಿ ಆಚರಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭಾ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿದ ಅವರು, ಟಿಪ್ಪು ಸುಲ್ತಾನ್ ಅವರ ಜೀವನಗಾಥೆ ಸ್ಮರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ. ಅದರಂತೆ ನವೆಂಬರ್ 10ರಂದು ಜಿಲ್ಲಾ ರಂಗ ಮಂದಿರದಲ್ಲಿ ಅರ್ಥಪೂರ್ಣವಾಗಿ … [Read more...] about ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಜಿಲ್ಲಾ ರಂಗಮಂದಿರದಲ್ಲಿ ಆಚರಿಸಲಾಗುವದು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್