ಹೊನ್ನಾವರ , ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ಅನೇಕ ಜನಪರ ಕಾರ್ಯಕ್ರಮಗಳು ಸಮಾಜದ ಎಲ್ಲಾ ವರ್ಗದ ಜನರಿಗೂ ತಲುಪಿದ್ದು, ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕೆಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಆರಾಧ್ಯ ವಿ.ಎಸ್. ಹೇಳಿದರು. ಅವರು ಹೆರಂಗಡಿ ಪಂಚಾಯತ್ ಕಾಂಗ್ರೇಸ್ ಘಟಕ ಮತ್ತು ಮಂಕಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಆಶ್ರಯದಲ್ಲಿ ಅಳ್ಳಂಕಿಯಲ್ಲಿ ನಡೆದ ಕಾಂಗ್ರೇಸ್ ಕಾರ್ಯಕರ್ತರ … [Read more...] about ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕು;ಆರಾಧ್ಯ ವಿ.ಎಸ್.