ಕಾರವಾರ:ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜೂನ್ 2 ಮತ್ತು 3 ರಂದು ಹೊನ್ನಾವರ ಸೈಂಟ್ ಅಂಥೋನಿ ಮೈದಾನದಲ್ಲಿ ಆಯೋಜಿಸಲಾಗಿದ್ದು ಭಾಗವಹಿಸಲು ಇಚ್ಛಿಸುವವರು ಹೆಸರು ನೊಂದಾಯಿಸಲು ಕೋರಲಾಗಿದೆ. ಸದರಿ ಕ್ರೀಡಾ ಕೂಟದಲ್ಲಿ ಜಿಲ್ಲೆಯ ಒಬ್ಬ ನೌಕರರಿಗೆ ಗರಿಷ್ಠ 3 ಆಟದಲ್ಲಿ ಭಾಗವಹಿಸಲು ಅವಕಾಶವಿದೆ. ಕ್ರೀಡಾ ಕೂಟದಲ್ಲಿ ಭಾಗವಹಿಸಲು ಇಚ್ಚಿಸುವ ಸರಕಾರಿ ನೌಕರರು ಆಯಾ ತಾಲೂಕಿನ ನೌಕರರ ಸಂಘದ ಅಧ್ಯಕ್ಷರಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ … [Read more...] about ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ
ಸರ್ಕಾರಿ
ಕೆಂಪು ಗೂಟಕ್ಕೆ ವಿದಾಯ
ಕಾರವಾರ:ಸರ್ಕಾರಿ ಆಡಳಿತದಲ್ಲಿರುವ ಗಣ್ಯರ ಸಂಸ್ಕøತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೊದಲ ಸರ್ಜರಿ ನಡೆಸಿರುವ ಕೇಂದ್ರ ಸರ್ಕಾರ, ಪ್ರಧಾನಿ, ರಾಷ್ಟøಪತಿ ಸೇರಿದಂತೆ ಎಲ್ಲ ಗಣ್ಯರ ವಾಹನಗಳ ಮೇಲೆ ಹಾಕಿಕೊಳ್ಳುವುದನ್ನು ನಿರ್ಬಂಧಿಸಿದೆ. ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಸಂಪುಟ ತೀರ್ಮಾನ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕೆಂಪುಗೊಟವನ್ನು ತೆಗೆಸುವುದರ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ದಾಖಲೆ ನಿರ್ಮಿಸಿದರು. ಮೇ 1 ರಿಂದ ಜಾರಿಯಾಗುವ ಈ ಹೊಸ ನಿಯಮಕ್ಕೆ ಈಗಲೇ … [Read more...] about ಕೆಂಪು ಗೂಟಕ್ಕೆ ವಿದಾಯ
ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು
ಹೊನ್ನಾವರ:ಕುಟುಂಬವನ್ನು ಸರಿದೂಗಿಸುವ ಮಹಿಳೆಗೆ ಯಾವುದೇ ಸಮಸ್ಯೆಯನ್ನು ಎದುರಿಸುವ ಮನೋ ಶಕ್ತಿ ಇರುತ್ತದೆ. ಆದ್ದರಿಂದ ಸಮಾಜದ ಮುಖ್ಯ ವಾಹಿನಿಗೆ ಬರಲು ಮಹಿಳೆಗೆ ಕೀಳಿರಿಮೆ ಇರಬಾರದು ಎಂದು ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕ ಅಭಿಪ್ರಾಯಪಟ್ಟರು. ಅವರು ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಮತ್ತು ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸನ್ಮಾನಿತರಾಗಿ … [Read more...] about ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು