ಹಳಿಯಾಳ:- ತಾಲೂಕಿನ ಮುರ್ಕವಾಡ ವಲಯದ ಮುಂಡವಾಡ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಸಾಗವಾನಿ ಮರಗಳನ್ನು ಕಡಿದು ರೂಪಾಂತರಗೊಳಿಸಿ ಸಾಗಿಸಲು ತಯಾರಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರು ಆರೋಪಿಯನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ದಿನಾಂಕ: 10-09-2018 ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ ರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ … [Read more...] about ಹಳಿಯಾಳ ಅರಣ್ಯ ಇಲಾಖೆ ಕಾರ್ಯಚರಣೆ ಲಕ್ಷಾಂತರ ಬೆಲೆ ಬಾಳುವ ಸಾಗವಾನಿ ಕಟ್ಟಿಗೆ ಸಹಿತ ಇಬ್ಬರು ಆರೋಪಿಗಳ ಬಂಧನ