ಕಾರವಾರ:ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿವಿಧಡೆ ಕೃಷಿ ಸಾಧನೆ ಕುರಿತು ಸಾಂಸ್ಕøತಿಕ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಿದರು. ಸಾತಗೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಮಂಜುನಾಥ ಕೆ ಮುದ್ಘೇಕರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕೃಷಿಗೆ ಸರ್ಕಾರ ನೀಡುತ್ತಿರುವ ಸಾಲ-ಸೌಲಭ್ಯಗಳು, ತರಬೇತಿ-ಮಾರ್ಗದರ್ಶನಗಳು, ಕೃಷಿಯಲ್ಲಿ … [Read more...] about ಜಾಗೃತಿ ಕಾರ್ಯಕ್ರಮ