ಭಟ್ಕಳ:ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2017-18ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಸಭೆಯ ಒಪ್ಪಿಗೆಯನ್ನು ಪಡೆಯಲಾಯಿತು. 2017-18ನೇ ಸಾಲಿನ ತಾಲೂಕಾ ಪಂಚಾಯತ್ನ ರೂ.4285.48 ಲಕ್ಷ ರೂಪಾಯಿಯ ಮುಂಗಡ ಪತ್ರದಲ್ಲಿ ಹೆಚ್ಚಿನ ಪಾಲು ಶಿಕ್ಷಕರ ಮತ್ತು ತಾ.ಪಂ. ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ, ಭತ್ಯೆ ಇತ್ಯಾದಿ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ … [Read more...] about ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಸಾಮಾನ್ಯ
ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ದಾಂಡೇಲಿ :ಸದಾ ಒಂದಿಲ್ಲವೊಂದು ತಗಾದೆಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ದಾಂಡೇಲಿ ನಗರ ಸಭೆಯ ಸಾಮಾನ್ಯ ಸಭೆಯು ಗದ್ದಲದ ನಡುವೆಯೆ ಸೋಮವಾರ ಸಂಜೆಯಿಂದ ರಾತ್ರಿಯವರೆಗೆ ನಡೆಯಿತು.ಸಭೆ ಆರಂಭಗೊಳ್ಳುತ್ತಿದ್ದಂತೆಯೆ ಪ್ರತಿಪಕ್ಷ ನಾಯಕ ರಿಯಾಜ್ ಶೇಖ ಅವರು ನಗರ ಸಭೆಯ ಸಂಡೇ ಮಾರ್ಕೆಟ್ ಬಳಿಯ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿ ಅನಧಿಕೃತ ಮಳಿಗೆಗಳು ತಲೆಯೆತ್ತಿ ವರ್ಷಗಳೆ ಕಳೆದರೂ ನಗರ ಸಭೆ ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಇಳಿಯದಿರುವುದಕ್ಕೆ ಆಕ್ರೋಶ … [Read more...] about ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು