ಕಾರವಾರ:ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಸಾಲ
ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ
ಕಾರವಾರ:ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿಯಲ್ಲಿ ವಾರ್ಷಿಕ ವರಮಾನ ರೂ.40 ಸಾವಿರ ಒಳಗಿರುವ, 18-45 ವರ್ಷದೊಳಗಿನ ವಯೋಮಾನ ಹೊಂದಿರುವ, ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಸಾಲವನ್ನು ಬ್ಯಾಂಕ್ ಗಳ ಮೂಲಕ ಹಾಗೂ ಸಹಾಯಧನವನ್ನು ನಿಗಮದ ಮೂಲಕ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ್ತ ಮಹಿಳೆಯರು ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ … [Read more...] about ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ
ಕೃಷಿ ಸಾಲಮನ್ನಾ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಹರ್ಷ
ಹೊನ್ನಾವರ :ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ದಿನದಿಂದಲೂ ಬಡವರು, ದೀನ ದಲಿತರು ಮತ್ತು ರೈತಾಪಿ ವರ್ಗದ ಜನರ ಏಳ್ಗೆಗೆ ಸದಾ ಶ್ರಮಿಸುತ್ತಿದ್ದಾರೆ. ಇತ್ತಿಚೆಗೆ ಸಿದ್ದರಾಮಯ್ಯನವರು ರಾಜ್ಯದ ರೈತರ ಸಾಲ ಮನ್ನಾ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷವು ರೈತರ ಹಿತರಕ್ಷಣೆಗೆ ಸದಾ ಕಂಕಣಬದ್ದವಾಗಿದೆ ಎಂದು ಸಾಬಿತುಪಡಿಸಿದ್ದು, ಈ ಕುರಿತಂತೆ ಹೋನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರು ತುಂಬು ಹೃದಯದ ಹರ್ಷ … [Read more...] about ಕೃಷಿ ಸಾಲಮನ್ನಾ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಹರ್ಷ
ಸೇಂಟ್ ಮಿಲಾಗ್ರಿಸ್ ಸೌಹಾರ್ದ ಕ್ರೆಡಿಟ್ ಸೊಸೈಟಿಯು ಪರಿಪೂರ್ಣ ಸಂಸ್ಥೆಯಾಗಿ ಜನರಿಗೆ ಸೇವೆ ಒದಗಿಸುತ್ತಿದೆ;ಧರ್ಮಾಧ್ಯಕ್ಷ ಡಾ. ಡೆರಿಕ್ ಫರ್ನಾಂಡಿಸ್
ಹೊನ್ನಾವರ:ಸೇಂಟ್ ಮಿಲಾಗ್ರಿಸ್ ಸೌಹಾರ್ದ ಕ್ರೆಡಿಟ್ ಸೊಸೈಟಿಯು ಪರಿಪೂರ್ಣ ಸಂಸ್ಥೆಯಾಗಿ ಜನರಿಗೆ ಸೇವೆ ಒದಗಿಸುತ್ತಿದೆ ಎಂದು ಕಾರವಾರ ಧರ್ಮಾಧ್ಯಕ್ಷ ಡಾ. ಡೆರಿಕ್ ಫರ್ನಾಂಡಿಸ್ ಹೇಳಿದರು. ಅವರು ಸೇಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸಂಸ್ಥೆಯ ಶಾಖೆಯನ್ನು ಬಾಳೇರಿ ಟ್ರೇಡ್ ಸೆಂಟರ್ನ ಹವಾನಿಯಂತ್ರಿತ ವಿಭಾಗಕ್ಕೆ ಸ್ಥಳಾಂತರಿಸುವ ಸಮಾರಂಭದಲ್ಲಿ ದೀಪ ಬೆಳಗಿ, ಆಶೀರ್ವಚನ ನೀಡಿದರು. ಈ ಸಂಸ್ಥೆ ವೇಗವಾಗಿ ಅಭಿವೃದ್ಧಿ ಹೊಂದಿ, ನೆರೆಜಿಲ್ಲೆಗಳಲ್ಲಿ ಶಾಖೆಗಳನ್ನು … [Read more...] about ಸೇಂಟ್ ಮಿಲಾಗ್ರಿಸ್ ಸೌಹಾರ್ದ ಕ್ರೆಡಿಟ್ ಸೊಸೈಟಿಯು ಪರಿಪೂರ್ಣ ಸಂಸ್ಥೆಯಾಗಿ ಜನರಿಗೆ ಸೇವೆ ಒದಗಿಸುತ್ತಿದೆ;ಧರ್ಮಾಧ್ಯಕ್ಷ ಡಾ. ಡೆರಿಕ್ ಫರ್ನಾಂಡಿಸ್
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ:ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಅರಿವು - ಶೈಕ್ಷಣಿಕ ನೇರ ಸಾಲ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಚೈತನ್ಯ ಸ್ವಯಂ ಉದ್ಯೋಗ … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ