ಕಾರವಾರ:ಕರಾವಳಿಯಲ್ಲಿ ಮಂಗಳವಾರದಿಂದ ಸಾಗರ ಕವಚ ಅಣಕು ಕಾರ್ಯಾಚರಣೆ ಶುರುವಾಗಿದೆ. ಸಮುದ್ರ ಮಾರ್ಗ ಅಥವಾ ಪಕ್ಕದ ರಾಜ್ಯದಿಂದ ದುಷ್ಕರ್ಮಿಗಳು ಜಿಲ್ಲೆಯೊಳಗೆ ನುಸುಳದಂತೆ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ಪೆÇಲೀಸ್ ಇಲಾಖೆ, ಕರಾವಳಿ ಕಾವಲು ಪೆÇಲೀಸ್ ಪಡೆ, ತಟರಕ್ಷಕ ಪಡೆ ಹಾಗೂ ರೆಡ್ ಫೆÇೀರ್ಸ್ ಇವುಗಳ ಸಹಕಾರದಲ್ಲಿ ಅಣಕು ಪ್ರದರ್ಶನ ಕಾರ್ಯಾಚರಣೆ ನಡೆದಿದೆ. ನ. 21ರಂದು ಬೆಳಗ್ಗೆ 6 ಗಂಟೆಯಿಂದ 22ರ ಸಂಜೆ 6 ಗಂಟೆಯವರೆಗೆ ಕಾರ್ಯಾಚರಣೆ … [Read more...] about ಅಣಕು ಕಾರ್ಯಾಚರಣೆ
ಸೀಬರ್ಡ್
ಪತಂಜಲಿ ಆಸ್ಪತೆಯಲ್ಲಿ ನಡೆದ ರಕ್ತದಾನ ಶಿಬಿರ
ಕಾರವಾರ:ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಸೀಬರ್ಡ್ ನೌಕಾನೆಲೆಯ ಐಎನ್‍ಎಸ್ ಪತಂಜಲಿ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 120 ಯುನಿಟ್ ರಕ್ತ ಸಂಗ್ರಹಿಸಲಾಯಿತು. ನೌಕಾಸೇನೆ ಕರ್ನಾಟಕ ವ್ಯಾಪ್ತಿಯ ಕಮಾಂಡಿಂಗ್ ಆಫೀಸರ್, ರೀಯರ್ ಅಡ್ಮಿರಲ್ ಕೆ. ಜೆ. ಕುಮಾರ ಶಿಬಿರ ಉದ್ಘಾಟಿಸಿದರು. ನೌಕಾ ಸೈನಿಕರು, ಅಧಿಕಾರಿಗಳು ಹಾಗೂ ಕುಟುಂಬ ವರ್ಗದವರು ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು. ಪತಂಜಲಿ ಆಸ್ಪತ್ರೆಯ ಕಮಾಂಡಿಂಗ್ ಆಫೀಸರ್ … [Read more...] about ಪತಂಜಲಿ ಆಸ್ಪತೆಯಲ್ಲಿ ನಡೆದ ರಕ್ತದಾನ ಶಿಬಿರ
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್
ಕಾರವಾರ: ಭವಿಷ್ಯದಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್ ನಿರ್ಮಿಸುವ ಯೋಜನೆ ಸರ್ಕಾರದ ಮುಂದಿದೆ. ಇದಕ್ಕಾಗಿ 158.22 ಕೋಟಿ ರೂ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸಂಯುಕ್ತ ನೀರು ಸರಬರಾಜು ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾರವಾರ ಅಂಕೋಲಾ ಭಾಗದ ಪಟ್ಟಣಗಳು, ಮಾರ್ಗ ಮಧ್ಯದ ಹಳ್ಳಿಗಳು, ಬಿಣಗಾದ ಸೋಲಾರಿಸ್ ಕೆಮ್ಪೆಕ್ ಲಿ. ಹಾಗೂ … [Read more...] about ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಗಂಗಾವಳಿ ನದಿಗೆ ವೆಂಟೆಡ್ ಬ್ಯಾರೆಜ್
ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಕಾರವಾರ:ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆಯನ್ನು ಆರಂಭಿಸಲು ರಕ್ಷಣಾ ಇಲಾಖೆ ಒಪ್ಪಿಗೆ ನೀಡಿದ್ದು, ಪರಿಹಾರ ವಿತರಣೆ ಕಾರ್ಯ ತ್ವರಿತಗೊಳ್ಳುವ ಆಶಾಭಾವನೆ ಮೂಡಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ … [Read more...] about ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ