ಹಳಿಯಾಳ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ ಹಾಗೂ ಅಲ್ಲಿ ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆಯಾಗಿದ್ದು ಘಟನೆಯ ನೈತಿಕ ಹೊಣೆಹೊತ್ತು ಸಚಿವ ದೇಶಪಾಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಹಳಿಯಾಳ ಬಿಜೆಪಿಯವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಾ ಕೊಮು … [Read more...] about ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ಸುನೀಲ್ ಹೆಗಡೆ
ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ
ಹಳಿಯಾಳ: ದೀಪಾವಳಿಯ ಬಳಿಕ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ, ಅಂದರಬಾಹರ, ಮಟಕಾ, ವೈಶ್ಯಾವಾಟಿಕೆ, ಕ್ರೀಕೆಟ್ ಬೆಟ್ಟಿಂಗ್‍ನಂತಹ ಕಾನೂನು ಬಾಹಿರ ಕೃತ್ಯಗಳು ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭವಾಗಿದ್ದು ಹಲವು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಬಿಜೆಪಿ ಘಟಕ, ಮಾಜಿ ಶಾಸಕ ಸುನೀಲ್ ಹೆಗಡೆ ಸೇರಿದಂತೆ ಅನೇಕ ಸಂಘಟನೆಗಳ ಎಚ್ಚರಿಕೆಪೂರ್ವಕ ಆಗ್ರಹ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ … [Read more...] about ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ
ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ; ಸುನೀಲ್ ಹೆಗಡೆ
ಹಳಿಯಾಳ:-ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ … [Read more...] about ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ; ಸುನೀಲ್ ಹೆಗಡೆ
ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಹಳಿಯಾಳ:- ಕಾಂಗ್ರೇಸ್‍ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಹಳಿಯಾಳ:- ಕಾಂಗ್ರೇಸ್‍ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ತಾಲೂಕಿನ ಸೋಮೆಶ್ವರ ಸೇವಾ ಸಹಕಾರಿ … [Read more...] about ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ