ಹೊನ್ನಾವರ:ಡಿ. 8 ರಂದು ನಿಗೂಢÀವಾಗಿ ಸಾವನ್ನಪ್ಪಿದ ಪರೇಶ ಮೇಸ್ತ ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬುಧವಾರ ಭೇಟಿ ನೀಡಿ ಪರೇಶ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು. ಪರೇಶ ಕುಟುಂಬದವರೊಂದಿಗೆ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಗನ ಸಾವಿಗೆ ಸೂಕ್ತ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಪ್ರಮುಖರಾದ ವಿಶ್ವೇಶ್ವರ ಹೆಗಡೆ … [Read more...] about ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪರೇಶ ಮೇಸ್ತ ಮನೆಗೆ ಭೇಟಿ
ಸುಮಾರು
ಬೃಹತ್ ಗಾತ್ರದ ಹೆಬ್ಬಾವು ಸೆರೆ
ಕಾರವಾರ:ಬಾಡದಲ್ಲಿರುವ ಗುರುಮಠದ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು ಬಳಿಕ ಉರಗ ತಜ್ಞ ಸಹಾಯದೊಂದಿಗೆ ಅದನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ಗುರುಮಠದ ಹತ್ತಿರ ಇರುವ ಮಹೇಶ ನಾರಾಯಣ ನಾಯ್ಕರ ಮನೆಯ ಎದುರಿನ ಕಂಪೌಂಡ್ ಒಳಗೆ ಸುಮಾರು 14 ಅಡಿ ಉದ್ದ ಹಾಗೂ 80 ಕೆ.ಜಿ. ತೂಕದ ಬೃಹತ್ ಹೆಬ್ಬಾವು ಬೇಟೆಯನ್ನು ಹುಡುಕಿ ಬಂದಿತ್ತು. ಇದನ್ನು ಕಂಡ ತಕ್ಷಣ ಸ್ಥಳೀಯರು ಉರಗ ತಜ್ಞ ಸದಾಶಿವಗಡದ ಮುರಾದ್ ಖಾನ್ ಅವರಿಗೆ ವಿಷಯ ತಿಳಿಸಿದರು. … [Read more...] about ಬೃಹತ್ ಗಾತ್ರದ ಹೆಬ್ಬಾವು ಸೆರೆ
ಗ್ರಾಮಸ್ಥರ ದಾಳಿಗೆ ಸಾವನ್ನಪ್ಪಿರುವ ಕರಡಿ ಮರಿ
ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ … [Read more...] about ಗ್ರಾಮಸ್ಥರ ದಾಳಿಗೆ ಸಾವನ್ನಪ್ಪಿರುವ ಕರಡಿ ಮರಿ
ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಹೊನ್ನಾವರ:ಸುಮಾರು 50 ವರ್ಷಗಳ ಹಿಂದಿನ ಹಾಗೂ ಮುಂದಿನ 100 ವರ್ಷಗಳ ದಿನಾಂಕ ಹೇಳಿದರೆ ಕ್ಷಣಾರ್ಧದಲ್ಲಿ ಯಾವ ವಾರ ಎಂದು, ವಿಶೇಷ ಹಬ್ಬ ಹರಿದಿನಗಳು ಯಾವ ದಿನದಲ್ಲಿ ಬರಲಿದೆ ಎಂಬುದನ್ನು ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಹೇಳುವ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ ಈತ ತಾಲೂಕಿನ ಅನಿಲಗೋಡ ಜನತಾ ವಿದ್ಯಾಲಯದದಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಜನತಾ ವಿದ್ಯಾಲಯ ಅನಿಲಗೋಡ ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಿ … [Read more...] about ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ
ಹೊನ್ನಾವರ ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರದಲ್ಲಿ ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯತು. ತಾ.ಪಂ. ಸದಸ್ಯÀ ಲೋಕೇಶ ನಾಯ್ಕ ಉದ್ಘಾಟಿಸಿದರು. ಗ್ರಾ, ಪಂ. ಸದಸ್ಯÀ ಗಜಾನನ ಹೆಗಡೆ ಸುಮಾರು 15000 ರೂ. ಗಳ ನೋಟ್ ಬುಕ್ಗಳನ್ನು ನೀಡಿ.ನಂತರ ಮಾತನಾಡಿ ಇವತ್ತಿನ ವಿದ್ಯಾರ್ಥಿಗಳ ಜನ್ಮ ದಿನ ಸಂಬ್ರಮಾಚರಣೆಯು ಅತ್ಯಂತ ವಿನೂತನವಾದ ಕಾರ್ಯಕ್ರಮವಾಗಿದ್ದು ಈ ರೀತಿಯಲ್ಲಿ ಹಮ್ಮಿಕೊಂಡಿದ್ದು ತಾಲೂಕಿನಲ್ಲಿಯೇ … [Read more...] about ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ