ಕಾರವಾರ: ನಗರ ವ್ಯಾಪ್ತಿಯಲ್ಲಿದ್ದರೂ ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ. ಹೀಗಾಗಿ ಅಲ್ಲಿನ ಜನ ನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದಲ್ಲಿ ಈ ಗುಡ್ಡಳ್ಳಿ ಎಂಬ ಊರು ಇದೆ. ಪ್ರಾರಂಭದಲ್ಲಿ ಗ್ರಾಪಂ ಆಡಳಿತಲ್ಲಿದ್ದ ಈ ಹಳ್ಳಿಯನ್ನು ಕಳೆದ 10 ವರ್ಷಗಳ ಹಿಂದೆ ನಗರ ವ್ಯಾಪ್ತಿಗೆ ಸೇರಿಸಲಾಗಿದೆ. ಆದರೆ ಯಾವುದೇ ಆಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿಲ್ಲ. … [Read more...] about ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ,ಸಂಚಾರಕ್ಕೆ ತೊಂದರೆ