ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಬುಧವಾರ ದಿ.5 ರಂದು ಕಬ್ಬು ಬೆಳೆಗಾರ ರೈತರು, ರೈತ ಸಂಘದವರು ಕರೆ ನೀಡಿದ್ದ ಹಳಿಯಾಳ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೇಡಿಕೆ ಈಡೇರದೇ ಇದ್ದರೇ ಸೆ.18 ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಾಕಿಕೊಳ್ಳಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್‍ಗೆ 305ರೂ. ನೀಡುವಂತೆ ಆಗ್ರಹಿಸಿ, ಹಳಿಯಾಳದ … [Read more...] about ರೈತರು ಕರೆ ನೀಡಿದ ಹಳಿಯಾಳ ಬಂದ್ ಯಶಸ್ವಿ