ಹೊನ್ನಾವರ:ಪಟ್ಟಣದ ವ್ಯಾಪ್ತಿಯಲ್ಲಿ 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಯೋಜನೆ ಕಾಮಗಾರಿ ಗುಣಮಟ್ಟದ್ದಾಗದೇ ಕಳಪೆ ಕಾಮಗಾರಿ ನಡೆಯುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಯೋಜನೆಯ ಕಾಮಗಾರಿ ಆರಂಭದಲ್ಲಿ ಕಾಮಗಾರಿ ಗುಣಮಟ್ಟದ್ದಿಲ್ಲ ಎಂದು ಪಟ್ಟನ ಪಂಚಾಯತಿ ಅಧ್ಯಕ್ಷ, ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ್ದರು. ಅಲ್ಲದೇ ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ವಿವಿಧ ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದರು. ಕೆಲವು … [Read more...] about ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ
ಸ್ಥಗಿತ
ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಕಾರವಾರ : ಗಾಂಧಿ ಮಾರುಕಟ್ಟೆಯಲ್ಲಿರುವ ಕಟ್ಟಡ ತೆರವು ಕಾರ್ಯಾಚರಣೆ ವಿರೋಧಿಸಿ ಇಲ್ಲಿನ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕಟ್ಟಡ ತೆರವಿಗೆ ವಿರೋಧ ವ್ಯಕ್ತಪಡಿಸಿದರು. ವ್ಯಾಪಾರಿಗಳು ಕರೆನೀಡಿದ ಬಂದ್ ಗೆ ಹೋಟೆಲ್ ಅಸೋಸಿಯೇಷನ್ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ ಕಾರಣ ಇಂದು ಕಾರವಾರದಲ್ಲಿ ಹೋಟೆಲ್ ಉದ್ಯಮ ಸಂಪೂರ್ಣ ಸ್ಥಗಿತ ಗೊಂಡಿತ್ತು. ಹೋಟೆಲ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿತ್ತಾದರೂ ಕೆಲ ಅಂಗಡಿ ವ್ಯಾಪಾರಿಗಳೇ ತಮ್ಮ ಅಂಗಡಿ ತೆರೆದು … [Read more...] about ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ