ಹಳಿಯಾಳ:- ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ರೈತರ ಕಬ್ಬು ಕಟಾವು ಮಾಡಲು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಸಂಘಟನೆಯ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆಯಲ್ಲಿ ಕಾರ್ಖಾನೆಗೆ ಆಗಮಿಸಿದ ಅವರು ಕಂಪೆನಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ … [Read more...] about ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ