ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಸ್ನಾತಕೋತ್ತರ
ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:2017-18ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವೃತ್ತಿಪರ , ಸ್ನಾತಕೋತ್ತರ, ನರ್ಸಿಂಗ್, ಇಂಜಿನೀಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ http://www.backwardclasses.kar.nic.in/ ಇಲ್ಲಿ … [Read more...] about ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ
ಕಾರವಾರ:ಕಾರವಾರ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಗಳಾದ ಎಮ್,ಎಸ್ಸಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ವಿಜ್ಞಾನ, ಎಮ್.ಎ ಕನ್ನಡ, ಎಮ್.ಟಿ.ಎ ತರಗತಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ರೂ.500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 15 ರೊಳಗೆ ಸಲ್ಲಿಸತಕ್ಕದ್ದು. … [Read more...] about ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ
ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದೆ
ಹೊನ್ನಾವರ:"ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದ್ದು ನಿತ್ಯ ಜೀವನದ ಹಲವು ಘಟನೆಗಳು ನವಿರು ಹಾಸ್ಯಕ್ಕೆ ವಸ್ತುವಾಗುತ್ತವೆ' ಎಂದು ಸಾಹಿತಿ ಹಾಗೂ ಮಂಗಳೂರು ವಿವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಭುವನೇಶ್ವರಿ ಹೆಗಡೆ ಅಭಿಪ್ರಾಯಪಟ್ಟರು. ಇಲ್ಲಿಯ ಎಂಪಿಇ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ … [Read more...] about ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದೆ