ಕಾರವಾರ:ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಳಿಸುವುದನ್ನು ಖಂಡಿಸಿ ಮತ್ತು ನಗರದ ಚರಂಡಿಗಳನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನಗೆ ಸೋಮವಾರ ಮನವಿ ಸಲ್ಲಿಸಿದರು. ಕಾರವಾರದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ನ್ನು ಯಾವುದೇ ಮುನ್ಸೂಚನೆ ಇಲ್ಲದೆ ನಿರಂತರವಾಗಿ ಕಡಿತಗೊಳಿಸಲಾಗುತ್ತಿದೆ. ಇದರಿಂದ ಜನಸಮಾನ್ಯರು … [Read more...] about ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಸ್ವಚ್ಛ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ಹೊನ್ನಾವರ:ಪೂರ್ವಜರು ನಮಗೆ ನೀಡಿದ ಸ್ವಚ್ಛ-ಸುಂದರ ಪರಿಸರವನ್ನು ರಕ್ಷಿಸಿ, ಪೋಷಿಸಿ ನಾಳಿನ ಸಮಾಜಕ್ಕಾಗಿ ಕಾಯ್ದಿಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಹೊನ್ನಾವರ ಸಿವಿಲ್ ಜಜ್ ಹಿರಿಯ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಸ್ಥಳೀಯ ಕಾನೂನು ನೆರವು ಸಮಿತಿ ವಕೀಲರ ಸಂಘ ಹಾಗೂ ನ್ಯೂ ಇಂಗ್ಲೀಷ್ ಸ್ಕೂಲ್ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ … [Read more...] about ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ