ಹಳಿಯಾಳ: ತಾಲೂಕಾ ಆಡಳಿತ, ಪುರಸಭೆ, ತಾಲೂಕಾ ಪಂಚಾಯತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಬಾಬು ಜಗಜ್ಜೀವನರಾಮ ಭವನದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಘೋಟ್ನೇಕರ ಟಿಪ್ಪು ಸುಲ್ತಾನನ ಜಯಂತಿ ಆಚರಣೆ ಹಮ್ಮಿಕೊಂಡಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದ ಅವರು ಟಿಪ್ಪುವಿನ ಬಗ್ಗೆ ಹೊಗಳಿದರು. … [Read more...] about ಹಳಿಯಾಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ