ಶ್ರೀ ಚಕ್ರಖಂಡೇಶ್ವರ ಕ್ರಿಕೇಟ್ ಕ್ಲಬ್ ಹನೇಹಳ್ಳಿ ಇವರ ಆಶ್ರಯದಲ್ಲಿ ಮುಕ್ತ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದ್ದು 22/02/2018 ರಂದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು ಬಂಕಿಕೊಡ್ಲದ ಆನಂದಾಶ್ರಮ ಪೌಢಶಾಲಾ ಮೈದಾನದಲ್ಲಿ ಯಶಸ್ವಿಯಾಗಿ ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊಕೆ9 ಅವರು ಮಾತನಾಡಿ ಅತ್ಯುತ್ತಮ ಸಂಘಟನೆಯೊಂದಿಗೆ ಯಶಸ್ವಿಯಾಗಿ … [Read more...] about ಶಸ್ವಿಯಾಗಿ ಜರುಗಿದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ