ದಾಂಡೇಲಿ:ನಗರದ ವ್ಯಾಪಾರಸ್ಥರ ಸಂಘದ ವತಿಯಿಂದ ತಾಮೀರ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ, ನಗರಸಭಾ ಸದಸ್ಯ ಮುಸ್ತಾಕ ಶೇಖ (ಐವಾ) ಇವರ ನೇತೃತ್ವದಲ್ಲಿ ನಗರದ ಹೊಟೆಲ್ ಸಂತೋಷ್ ಸಭಾಭವನದಲ್ಲಿ ಪವಿತ್ರ ರಮ್ಜಾನ್ ಹಬ್ಬದ ಪ್ರಯುಕ್ತ ಇಪ್ತಾರ್ ಔತಣ ಕೂಟ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳುಂಕೆ, ಡಿ.ವೈ.ಎಸ್.ಪಿ ದಯಾನಂದ ಪವಾರ್, ವ್ಯಾಪಾರಸ್ಥರ ಸಂಘಧ ಮಾಜಿ ಅಧ್ಯಕ್ಷ ವಾಸುದೇವ ಪ್ರಭು, ನಗರ ಯೋಜನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬಾ … [Read more...] about ಇಪ್ತಾರ್ ಕೂಟ
ಹಬ್ಬ
ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
ದಾಂಡೇಲಿ :ರಾಹುಲ್ ಗಾಂದಿ ಹುಟ್ಟುಹಬ್ಬದ ನಿಮಿತ್ತ ಸ್ಥಳೀಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆಯಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಯ್ಯತ ತಂಗಳ, ವೈದ್ಯಾಧಿಕಾರಿ ಡಾ.ವಿಜಯ, ಹಳಿಯಾಳ-ಜೊಯಿಡಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷ ರಾಜೇಶ ರುದ್ರಪಾಟಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ ಮುಂಗರವಾಡಿ, … [Read more...] about ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
ಉದ್ಘಾಟನೆಗೂಂಡ ಕರಾವಳಿ ಹಬ್ಬ 2017
ಕಾರವಾರ: ನಗರದ ರವೀಂದ್ರನಾಥ ಠಾಗೋರ ಬೀಚಿನಲ್ಲಿರುವ ಮಯೂರವರ್ಮ ವೇದಿಕೆಯಲ್ಲಿ ಕರಾವಳಿ ಹಬ್ಬದ ಉದ್ಘಾಟನೆ ಮಾಡಲಾಯಿತು. ವಿಶೇಷತೆಗಳು: ವಿವಿಧ ರೀತಿಯ ಸ್ಟಾಲ್ಗಳು ಹಾಗೂ ಮಂಗಳೂರಿನಿಂದ ಬಂದಿರುವ ಅಗ್ನಿಶಾಮಕದಳದವರ ವಸ್ತು ಪ್ರದರ್ಶನ ಜನರ ಗಮನ ಸೆಳೆಯಿತು. ನೌಕಾಪಡೆಯವರು ಮೇ 18-21 ರ ವರೆಗೆ ಕರಾವಳಿ ಕಾರುಣ್ಯ ಎನ್ನುವ ಕಾರ್ಯಕ್ರಮದ ಮೂಲಕ ನೆರೆಹಾವಳಿಗಳಿಂದ ಜನರನ್ನು ಹೇಗೆ ರಕ್ಷಣೆ ಮಾಡಬಹುದು ಎನ್ನುವುದರ ಕುರಿತು ಪ್ರಾತ್ಯಕ್ಷತೆಯನ್ನು ನೀಡಲಿದ್ದಾರೆ … [Read more...] about ಉದ್ಘಾಟನೆಗೂಂಡ ಕರಾವಳಿ ಹಬ್ಬ 2017
ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ
ಕಾರವಾರ:ರವೀಂದ್ರನಾಥ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಮೇ. 17 ರಿಂದ 5 ದಿನಗಳ ಕಾಲ ನಡೆಯುವ ಕರಾವಳಿ ಹಬ್ಬದಲ್ಲಿ ಖ್ಯಾತ ಚಲನಚಿತ್ರ ಗಾಯಕರ ಜತೆಗೆ ಸ್ಥಳೀಯ ಪ್ರತಿಭೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ತಾಂಡವ ಕಲಾನಿಕೇತನದ ಸಂಸ್ಥಾಪಕ ಮಂಜುನಾಥ ನಾಯ್ಕ ಹೇಳಿದರು. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ತಾಂಡವ ಕಲಾನಿಕೇತನ ಹಾಗೂ ಉತ್ಸವ ಸಮಿತಿಯ ಎರಡನೇ ವರ್ಷದ ಕರಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. … [Read more...] about ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ
ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ
ಕಾರವಾರ:ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ ನಡೆಯಲಿದೆ ಎಂದು ಬೆಂಗಳೂರಿನ ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ್ ನಾಯ್ಕ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಸದಾಶಿವಗಡದ ರಿದಂ ಹಾರ್ಟ್ ಬೀಟ್ ನೃತ್ಯ ಶಾಲೆ ಹಾಗೂ ತಾಂಡವ ಕಲಾ ನಿಕೇತನ ಸಂಸ್ಥೆಗಳ ಸಹಯೋಗದಲ್ಲಿ ಕರಾವಳಿ ಹಬ್ಬ ಅದ್ಧೂರಿಯಾಗಿ ಜರುಗಲಿದೆ. ಸ್ಥಳೀಯ ಕಲಾವಿದರಲ್ಲದೇ ಕನ್ನಡ ಚಿತ್ರರಂಗದ ಕಲಾವಿದರು ವೈವಿಧ್ಯಮಯ ಕಾರ್ಯಕ್ರಮ … [Read more...] about ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ