ಯಕ್ಷಕಲಾ ಪೋಷಕ ವೃಂದ ಕಲ್ಲಬ್ಬೆ ಇವರ ಆಶ್ರಯದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನವನ್ನು ಕುಮಟಾ ತಾಲೂಕಿನ ಮೂರೂರು ಗ್ರಾಮದ ಕಲ್ಲಬ್ಬೆಯ ನಂದಿಕೇಶ್ವರ ದೇವಸ್ಥಾನದಲ್ಲಿ ದಿನಾಂಕ 28-02-18 ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ … [Read more...] about ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ