ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಹಳದಿಪುರ ಗ್ರಾಮದಲ್ಲಿರುವ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿ ಪಕ್ಕದಲ್ಲಿ ಹರಿವಾಣದಲ್ಲಿ ತೆಗೆದಿಟ್ಟಿದ್ದ ದೇವರ ಚಿನ್ನಾಭರಣಗಳನ್ನು ಮಾರ್ಚ ೧ ರಂದುಕಳ್ಳತನವಾಗಿತ್ತು . ಈ ಪ್ರಕರಣ ಭೇದಿಸುವಲ್ಲಿ ಪೋಲಿಸರು ಯಶ್ವಸಿಯಾಗಿದ್ದಾರೆ.ಗಣಪತಿ ಸಭಾಹಿತ ಅಗ್ರಹಾರ ಹೊನ್ನಾವರ ಠಾಣೆಯಲ್ಲಿ ನೀಡಿದ್ದ ದೂರು ಆದರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಶ್ರೀಧರ ಎಸ್.ಆರ್ ಸಿ.ಪಿ.ಐ ಹೊನ್ನಾವರ ವೃತ್ತ … [Read more...] about ಹಳದಿಪುರ ದೇವಸ್ಥಾನ ಕಳ್ಳತನ ಪ್ರಕರಣ ಭೇಧಿಸಿದ ಹೊನ್ನಾವರ ಪೊಲೀಸರು :