ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯಕ್ಕೆ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಿ ಮಾನ್ಯ ಮಾಡದೆ ಅರಣ್ಯ ಇಲಾಖೆಯವರು ಹಾಗೂ ಸಂಬಂಧಪಟ್ಟ ಇಲಾಖೆಯವರು ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿಸಿ ಬುಡಕಟ್ಟು ಸಿದ್ದಿ ಸಮುದಾಯದವರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಅಧ್ಯಕ್ಷ ದಿಯೋಗ ಸಿದ್ದಿ ಮುಂದಾಳತ್ವದಲ್ಲಿ ನೂರಾರು ಸಿದ್ದಿ ಸಮುದಾಯದ ಮಹಿಳೆಯರು, ಪುರುಷರು ಪಟ್ಟಣದಲ್ಲಿ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ
ಹಳಿಯಾಳದಲ್ಲಿ ಪ್ರತಿಭಟನೆ
ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯವನ್ನು ಬುಡಕಟ್ಟು ಮೂಲ ನಿವಾಸಿಗಳೆಂದು ಘೋಷಿಸಬೇಕು, ಉಕ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕು ಹಾಗೂ ಇತರೆ ಅರಣ್ಯವಾಸಿಗಳಿಗೆ 2006ರ ಆದೇಶದ ಪ್ರಕಾರ ಅರಣ್ಯ ಕಾಯ್ದೆ ಅಡಿಯಲ್ಲಿ ಸಮುದಾಯಿಕ ಹಕ್ಕು ಹಾಗೂ ಭೂಮಿಯನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ನೇತೃತ್ವದಲ್ಲಿ ಸಿದ್ದಿ ಸಮುದಾಯದವರು ಸೋಮವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನೆ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ