ಹಳಿಯಾಳ:- ಹಳಿಯಾಳದಲ್ಲಿ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದ್ದು 5 ತಿಂಗಳ ಕಾಲ ನಡೆಯುವ ಈ ಪ್ರಕ್ರಿಯೆ ಸಂದರ್ಭದಲ್ಲಿ ಕಬ್ಬು ಸಾಗಿಸುವ ವಾಹನಗಳಿಂದ ಕಾನೂನು ಉಲ್ಲಂಘನೆಯಾಗುತ್ತಿದ್ದು ತಾಲೂಕಾಡಳಿತ ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಹಲವಾರು ಸಂಘಟನೆಯವರು ಜಂಟಿಯಾಗಿ ಸಾರ್ವಜನೀಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಅವರಿಗೆ ಸಲ್ಲಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಜೀಜಾಮಾತಾ ಕ್ಷತ್ರೀಯ ಮರಾಠಾ ಮಹಿಳಾ … [Read more...] about ಕಬ್ಬು ಸಾಗಿಸುವ ವಾಹನಗಳಿಂದ ಓವರ್ ಲೋಡ್ ಸಂಚಾರಕ್ಕೆ ತೊಂದರೇ ಕ್ರಮ ಕೈಗೊಳ್ಳುವಂತೆ ಹಳಿಯಾಳದ ವಿವಿಧ ಸಂಘಟನೆಗಳಿಂದ ತಾಲೂಡಾಳಿತಕ್ಕೆ ಮನವಿ
ಹಳಿಯಾಳದ ಹುಲ್ಲಟ್ಟಿ
ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು. ಕಾರ್ಖಾನೆಯ ಈ ರೈತ ವಿರೋಧಿ ನೀತಿಯನ್ನು ಖಂಡಿಸಿ ಅಗಸ್ಟ ದಿ.6 ರಂದು ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದೆಂದು ಹಳಿಯಾಳ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ಹೇಳಿದ್ದಾರೆ. ಪಟ್ಟಣದ ಪ್ರವಾಸಿ … [Read more...] about ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ