• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದ

ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಹಳಿಯಾಳದ ಲೀನಾ ಸಿದ್ದಿಗೆ ಬಂಗಾರದ‌ ಪದಕ- ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

December 8, 2018 by Yogaraj SK Leave a Comment

LEENA siddi kusti patu - national level wins and goes to International level

ಹಳಿಯಾಳ :- ಪದವಿ ಪೂರ್ವ ಕಾಲೇಜಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗ್ರಾಮೀಣ ಭಾಗದ ಮಹಿಳಾ ಕುಸ್ತಿ ಪಟು ಲೀನಾ ಅಂತೋನ್ ಸಿದ್ದಿ ಚಿನ್ನದ ಪದಕ ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಸ್ಪರ್ದೆಗೆ ಆಯ್ಕೆಯಾಗಿದ್ದಾಳೆ. ಶುಕ್ರವಾರ ಹರಿಯಾಣಾದ ಪಾಣ ಪತ್‍ನಲ್ಲಿ ನಡೆದ ರಾಷ್ಟ್ರಮಟ್ಟದ ಫೈನಲ್ ಕುಸ್ತಿಯಲ್ಲಿ ತನ್ನ ಎದುರಾಳಿ ಮಣ ಪುರದ ಕ್ರೀಡಾಪಟುವನ್ನು 3-7 ಅಂಕಗಳಿಂದ ಪರಾಭವಗೊಳಿಸಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಬೆಟೆಯಾಡುವಲ್ಲಿ … [Read more...] about ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಹಳಿಯಾಳದ ಲೀನಾ ಸಿದ್ದಿಗೆ ಬಂಗಾರದ‌ ಪದಕ- ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ- ಕೇಂದ್ರ ಸಚಿವ ಅನಂತಕುಮಾರ ಹೆಗಡೆ. ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯ ಯೊಜನೆ (ಆರ್ ವೈ ಯಿ) ಕೇಂದ್ರಕ್ಕೆ ಭೇಟಿ.

December 6, 2018 by Yogaraj SK Leave a Comment

Pandit din dayal upadhya kendrakke (Coffy board) visited central minister Anantkumar hegde

ಹಳಿಯಾಳ:- ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಕಾಣಬಹುದು ಅಲ್ಲದೇ ಕಠಿಣ ಪರಿಶ್ರಮ ಇದ್ದರೇ ಮಾತ್ರ ನೀಜವಾದ ಬದುಕಿನ ಬೆಲೆ ಗೊತ್ತಾಗುತ್ತದೆ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಹಳಿಯಾಳ ಪಟ್ಟಣದ ಶಿವಾಜಿ ವೃತ್ತದ ಸನಿಹದ ಟೋಸುರ ಟವರ್ ಸಂಕೀರ್ಣದಲ್ಲಿರುವ ಪಂಡಿತ ದಿನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ(ಆರ್‍ವೈಇ ಸ್ಕೀಲ್ ಸೆಂಟರ್) ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಆಧುನಿಕ … [Read more...] about ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ- ಕೇಂದ್ರ ಸಚಿವ ಅನಂತಕುಮಾರ ಹೆಗಡೆ. ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯ ಯೊಜನೆ (ಆರ್ ವೈ ಯಿ) ಕೇಂದ್ರಕ್ಕೆ ಭೇಟಿ.

15 ಜನ ಸದಸ್ಯರ ಆಯ್ಕೆ ಚುನಾವಣೆಗೆ ಕಣದಲ್ಲಿ ಬರೊಬ್ಬರಿ 46 ಜನ ತುರುಸಿನಿಂದ ಕೂಡಿದ ಹಳಿಯಾಳದ ಅಂಜುಮನ್‌ ಸಂಸ್ಥೆಯ ಇಕ್ಬಾಲ್‌ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ ಡಿ.2 ರಂದು ರವಿವಾರ ಮತದಾನಕ್ಕೆ ಕ್ಷಣಗಣನೆ

December 1, 2018 by Yogaraj SK Leave a Comment

ಹಳಿಯಾಳ:- ಡಿ.2 ಭಾನುವಾರದಂದು ನಡೆಯಲಿರುವ ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಚುನಾವಣೆಗೆ 46 ಜನ ಅಭ್ಯರ್ಥಿಗಳು ಕಣದಲ್ಲಿದ್ದು 1233 ಮತದಾರರು ಮತದಾನ ಮಾಡಲಿದ್ದಾರೆಂದು ಚುನಾವಣಾಧಿಕಾರಿಯಾಗಿರುವ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಶನಿವಾರ ಸುದ್ದಿಗೊಷ್ಠಿಯಲ್ಲಿ ವಿಷಯ ತಿಳಿಸಿದ ಅವರು ಈ ಹಿಂದೆ ಈ ಸಂಸ್ಥೆಯಲ್ಲಿ ಅವಿರೋಧ … [Read more...] about 15 ಜನ ಸದಸ್ಯರ ಆಯ್ಕೆ ಚುನಾವಣೆಗೆ ಕಣದಲ್ಲಿ ಬರೊಬ್ಬರಿ 46 ಜನ ತುರುಸಿನಿಂದ ಕೂಡಿದ ಹಳಿಯಾಳದ ಅಂಜುಮನ್‌ ಸಂಸ್ಥೆಯ ಇಕ್ಬಾಲ್‌ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ ಡಿ.2 ರಂದು ರವಿವಾರ ಮತದಾನಕ್ಕೆ ಕ್ಷಣಗಣನೆ

ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ‌ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ‌ ಸಲ್ಲಿಕೆ

November 8, 2018 by Yogaraj SK Leave a Comment

Jay karntaka submitted memorandum,SUGAR COMPANY HALIYAL

ಹಳಿಯಾಳ:- ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ರೈತರ ಕಬ್ಬು ಕಟಾವು ಮಾಡಲು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಸಂಘಟನೆಯ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆಯಲ್ಲಿ ಕಾರ್ಖಾನೆಗೆ ಆಗಮಿಸಿದ ಅವರು ಕಂಪೆನಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ … [Read more...] about ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ‌ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ‌ ಸಲ್ಲಿಕೆ

ಹಳಿಯಾಳದ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ವೈಭವ

October 15, 2018 by Yogaraj SK Leave a Comment

Tuljhabhavani temple

ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ವಿವಿಧ ಸಾಂಸ್ಕøತೀಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದೆ. ದಿ.17 ರಂದು ಶ್ರೀ ನವಚಂಡಿ ಹವನ ದಿ. 18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಹಳಿಯಾಳದ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ವೈಭವ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar