• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದ

ದಿ. 13- 14 ರಂದು ಹಳಿಯಾಳದ ಕೆಎಲ್ಎಸ್ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ತಂತ್ರಾಂಶ ಅಭಿವೃದ್ಧಿ ಪಡಿಸುವ ಸ್ಪರ್ದೆ – ಡಾ.ವಿವಿ ಕಟ್ಟಿ

October 11, 2018 by Yogaraj SK Leave a Comment

ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ಅಕ್ಟೋಬರ್ ದಿ.13 ಮತ್ತು 14ರಂದು ಸತತ 24 ಗಂಟೆಗಳ ಸಮಯ ಮಿತಿಯಲ್ಲಿ ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ವಿನೂತನ ಸ್ಪರ್ಧೆಯನ್ನು ಹಮ್ಮಿಕೊಂಡಿದೆ ಎಂದು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ.ವಿ ಕಟ್ಟಿ ತಿಳಿಸಿದ್ದಾರೆ. ವಿಡಿ ಐಡಿಯಾಥೋನ್ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಈ ಸ್ಪರ್ಧೆಯನ್ನು … [Read more...] about ದಿ. 13- 14 ರಂದು ಹಳಿಯಾಳದ ಕೆಎಲ್ಎಸ್ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ತಂತ್ರಾಂಶ ಅಭಿವೃದ್ಧಿ ಪಡಿಸುವ ಸ್ಪರ್ದೆ – ಡಾ.ವಿವಿ ಕಟ್ಟಿ

ನವೀಕೃತಗೊಂಡ ಹಳಿಯಾಳದ ಕೃಷಿ ಇಲಾಖೆ ಕಚೇರಿ ಕಾರ್ಯಾಲಯ ಕಟ್ಟಡ ಉದ್ಘಾಟನೆ

September 30, 2018 by Yogaraj SK Leave a Comment

agree office - New building opening

ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆರವರ ವಿಶೇಷ ಪ್ರಯತ್ನದಿಂದ ಹಳಿಯಾಳದಲ್ಲಿಯ 35 ವರ್ಷ ಹಳೆಯದಾಗಿದ್ದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಕಟ್ಟಡ ರೂ.45 ಲಕ್ಷ ವೆಚ್ಚದಲ್ಲಿ ನವೀಕೃತಗೊಂಡಿದ್ದು ರೈತರಿಗೆ ಹಾಗು ಸಿಬ್ಬಂದಿ ವರ್ಗದವರಿಗೆ ಅವಶ್ಯಕವಾದ ಎಲ್ಲ ಸೌಕರ್ಯಗಳು ಹೊಂದಿದೆ ಎಂದು ಎಂಎಲ್‍ಸಿ ಎಸ್.ಎಲ್.ಘೋಟ್ನೆಕರ ಹೇಳಿದರು. ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಕೃಷಿ ಇಲಾಖೆಯ ನೂತನ ಕಟ್ಟಡವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿದ ಘೋಟ್ನಕರ ಕಟ್ಟಡದಲ್ಲಿ … [Read more...] about ನವೀಕೃತಗೊಂಡ ಹಳಿಯಾಳದ ಕೃಷಿ ಇಲಾಖೆ ಕಚೇರಿ ಕಾರ್ಯಾಲಯ ಕಟ್ಟಡ ಉದ್ಘಾಟನೆ

ಹಳಿಯಾಳದ‌ ಎಪಿಎಮ್ ಸಿಯಲ್ಲಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ- ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಬಿಜೆಪಿ ಘಟಕ

September 26, 2018 by Yogaraj SK Leave a Comment

Mekkejola bembala bele Kharidi kendra

ಹಳಿಯಾಳ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿ(ಎಪಿಎಂಸಿ)ಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ 2018-19ನೇ ಸಾಲಿನ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ಹಳಿಯಾಳ ಬಿಜೆಪಿ ಘಟಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಮಿನಿ ವಿಧಾನಸೌಧಕ್ಕೆ ಆಗಮಿಸಿದ ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ … [Read more...] about ಹಳಿಯಾಳದ‌ ಎಪಿಎಮ್ ಸಿಯಲ್ಲಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ- ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಬಿಜೆಪಿ ಘಟಕ

ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 18 ನೇ ರ‍್ಯಾಂಕ್‌ ಪಡೆದ ಹಳಿಯಾಳದ ಫಾಜಿಯಾ ಮಹ್ಮದ ಶೇಖ

July 17, 2018 by Yogaraj SK Leave a Comment

ಹಳಿಯಾಳ:- ಇತ್ತೀಚೆಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಎನ್.ಎಮ್.ಎಮ್.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ರಾಜ್ಯಕ್ಕೆ 18 ನೇ ರ‍್ಯಾಂಕ್‌ ಪಡೆಯುವ ಮೂಲಕ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿನಿ ಫಾಜಿಯಾ ಮಹ್ಮದ ಉಮರ ಶೇಖ ಹಳಿಯಾಳ ತಾಲೂಕಿಗೆ ಹಾಗೂ ಉರ್ದು ಶಾಲೆಗೆ ಕೀರ್ತಿ ತಂದಿದ್ದಾಳೆಂದು ಶಾಲಾ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.  ಈ ಹಿಂದೆ ಈ ಪರೀಕ್ಷೆಯಲ್ಲಿ ಉರ್ದು ಶಾಲೆಯಿಂದ … [Read more...] about ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 18 ನೇ ರ‍್ಯಾಂಕ್‌ ಪಡೆದ ಹಳಿಯಾಳದ ಫಾಜಿಯಾ ಮಹ್ಮದ ಶೇಖ

ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ

July 1, 2018 by Yogaraj SK Leave a Comment

Viswanathrao Deshpande Technical College,

ಹಳಿಯಾಳ:- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆ ಹಾಗೂ ಪ್ರದರ್ಶನ-2018 ರಲ್ಲಿ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದ ಕೊನೆಯ ವರ್ಷದ ವಿದ್ಯಾರ್ಥಿಗಳು ಎರಡನೆಯ ಸ್ಥಾನವನ್ನು ಗಳಿಸಿದ್ದಾರೆಂದು ಪ್ರಾಂಶುಪಾಲ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ.  ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ರಮೇಶ ಎಸ್, ಕೇದಾರ್ … [Read more...] about ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar