ಹಳಿಯಾಳ :- ದೇಶದ ರಕ್ಷಣೆ, ಅಭಿವೃದ್ಧಿ, ಪ್ರಗತಿಗಾಗಿ ಹೋರಾಡುತ್ತಿರುವ ಸೈನಿಕರು, ಅರಣ್ಯ ಸಿಬ್ಬಂದಿಗಳು, ಆರಕ್ಷಕ ಸಿಬ್ಬಂದಿಗಳು ದೇಶವನ್ನು ಮತ್ತು ದೇಶದ ಸಂಪತ್ತನ್ನು ಕಾಪಾಡಲು ಬಾಹ್ಯವಾಗಿ ಮತ್ತು ಆಂತರಿಕವಾಗಿ ಶ್ರಮಿಸುತ್ತಿದ್ದು ಅದರಂತೆಯೇ ಸಂವಿಧಾನದ ಕರ್ತವ್ಯಗಳನ್ನು ಪಾಲಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಹಳಿಯಾಳ ಕಿರಿಯ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಸನದಿ ಅಭಿಪ್ರಾಯಪಟ್ಟರು. ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ಅರಣ್ಯ … [Read more...] about ಹಳಿಯಾಳ ಅರಣ್ಯ ಇಲಾಖೆಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ
ಹಳಿಯಾಳ ಅರಣ್ಯ ಇಲಾಖೆ
ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ
ಹಳಿಯಾಳ :- ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಳಿಯಾಳ ಅರಣ್ಯ ಇಲಾಖೆಯವರು ಏರ್ಪಡಿಸಿದ “ಸ್ವಚ್ಚತಾ ಅಭಿಯಾನ ಹಾಗೂ ವನಮಹೋತ್ಸವದ ಪ್ರಯುಕ್ತ ಗಿಡ ನೆಡುವಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿಗಳನ್ನು ನೆಟ್ಟರು. ಅರಣ್ಯಾಧಿಕಾರಿಗಳು, ವಿವಿಧ ಸಂಸ್ಥೆಯ ಸಿಬ್ಬಂಧಿ ವರ್ಗದವರು ಇದ್ದರು. … [Read more...] about ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ