ಹಳಿಯಾಳ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಧ್ಭವಿಸದಂತೆ ಅಧಿಕಾರಿಗಳು, ಪಿಡಿಓಗಳು ಕ್ರಮ ಕೈಗೊಳ್ಳಬೇಕು ಹಾಗೂ ಮಳೆಯಿಂದ ಹಾನಿಗೊಳಗಾದ ಶಾಲೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಮಾಡುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿ ವಿಧಾನ ಸೌಧದ ಸಭಾಭವನದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿ ಸಲಹೆ-ಸೂಚನೆಗಳನ್ನು … [Read more...] about ಸಚಿವ ಆರ್.ವಿ.ದೇಶಪಾಂಡೆ ಇಂದ ಹಳಿಯಾಳ ಜೋಯಿಡಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ.