ಹಳಿಯಾಳ :- ಈಗಾಗಲೇ ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ ಗಡಿಪಾರಿಗೆ ಶಿಫಾರಸು ಮಾಡಲಾಗಿದ್ದು ಇನ್ನು ಮುಂದೆ ಮತ್ತೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡವರ ವಿರುದ್ದ ಗುಂಡಾ ಕಾಯ್ದೆ ಅಸ್ತ್ರ ಬಳಸಲಾಗುತ್ತಿದ್ದು ಅಕ್ರಮ ಚಟುವಟಿಕೆ ನಡೆಸುವವರನ್ನು ಸುಮ್ಮನೆ ಬಿಡುವ ಪ್ರಶ್ನೇಯೇ ಇಲ್ಲವೆಂದು ಹಳಿಯಾಳ ಪೋಲಿಸ್ ವೃತ್ತ ನೀರಿಕ್ಷಕ(ಸಿಪಿಐ) ಬಿಎಸ್ ಲೋಕಾಪುರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕಾಡಳಿತ ಹಾಗೂ … [Read more...] about ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ