ಕಾರವಾರ:ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು ಎಂದು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ನಾಯಕ ಹೇಳಿದರು. ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಯಾಶೀಲತೆ ಶ್ರಮ, ಶ್ರದ್ದೆಯೂ ವ್ಯಕ್ತಿತ್ವವನ್ನು … [Read more...] about ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು
ಹಾಗೂ
ಬೃಹತ್ ಉದ್ಯೋಗ ಮೇಳ
ಕಾರವಾರ: ಸಿಪ್ಲಾ ಗೋವಾ ಹಾಗೂ ಲಾಯನ್ಸ್ ಕ್ಲಬ್ ಸಹಯೋಗದಲ್ಲಿ ಸೆ.17ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಲಾಯನ್ಸ್ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್ ಹೇಳಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದೂ ಹೈಸ್ಕೂಲ್ ಆವರಣದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಗೋವಾದ ಹೆಸರಾಂತ ಔಷಧೀಯ ಕಂಪನಿಯಲ್ಲಿನ ಹುದ್ದೆಗಳ ಭರ್ತಿಗೆ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸ್ಕಿಲ್ ಡೆವಲಪ್‍ಮೆಂಟ್ ಕಾರ್ಯಕ್ರಮದ ಅಡಿಯಲ್ಲಿ 100 … [Read more...] about ಬೃಹತ್ ಉದ್ಯೋಗ ಮೇಳ
ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ
ಕಾರವಾರ:ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸ್ವಚ್ಛ ಭಾರತ ಮಿಷಿನ್‍ನಡಿ ಸಪ್ಟೆಂಬರ್ 16 ರಿಂದ ಸಪ್ಟೆಂಬರ್ 30 ರವರೆಗೆ ಎಲ್ಲಾ ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಮತ್ತು ನಗರ ಪ್ರದೇಶದಲ್ಲಿ ನಗರ ಸಂಸ್ಥೆಯ ಸಹಯೋಗದಿಂದ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಜಾಗೃತಿ ಮೂಡಿಸಲಾಗುವುದು. ಪ್ರವಾಸಿ ಮಿತ್ರರ ಸಹಯೋಗದಿಂದ ಅರಿವು ಮೂಡಿಸುವ ಕಾರ್ಯಕ್ರಮ, ಶಾಲಾ … [Read more...] about ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ
ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್, ದೇಶಪಾಂಡೆ ಆರ್‍ಸೆಟ್ ಸಂಸ್ಥೆ ವತಿಯಿಂದ 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಸ್ವ ಉದ್ಯೋಗ ಮಾಡಲು ಆಸಕ್ತಿಯುಳ್ಳವರಿಗೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ಫೊಟೊಗ್ರಾಫಿ ಮತ್ತು ವಿಡಿಯೋಗ್ರಾಫಿ, ಹಾಗೂ ಅಕ್ಟೋಬರ್ 3 ರಿಂದ ಫಾಸ್ಟ ಫುಡ್ ಸ್ಟಾಲ್ ಉದ್ಯಮಿ ತರಬೇತಿ ನೀಡಲಾಗುವದು. ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‍ಸೆಟ್ ಸಂಸ್ಥೆ,(ರಿ) ಉದ್ಯೋಗ ವಿದ್ಯಾನಗರ, … [Read more...] about ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರವನ್ನು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಸೆಪ್ಟಂಬರ್ 13 ರಂದು ಬೆಳಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರು ಮತ್ತು ಇಲಾಖೆ ಸಿಬ್ಬಂದಿಗಳು ಡೆಂಗ್ಯೂ ಜ್ವರ … [Read more...] about ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ